ratan Lal

ದೆಹಲಿ ಹಿಂಸಾಚಾರ: ಪೇದೆ ರತನ್ ಲಾಲ್ ಹತ್ಯೆ, ಡಿಸಿಪಿ, ಎಸಿಪಿ ಕೊಲ್ಲುವ ಯತ್ನದ ವಿಡಿಯೋ ಪೋಸ್ಟ್ ಮಾಡಿದ ಕಪಿಲ್ ಮಿಶ್ರಾ!
ಸಿಎಎ ಸಂಬಂಧ ನಡೆದ ಹಿಂಸಾಚಾರದಲ್ಲಿ ದೆಹಲಿಯ ಪೊಲೀಸ್ ಪೇದೆ ರತನ್ ಲಾಲ್ ಹತ್ಯೆಯಾಗಿದ್ದು ಡಿಸಿಪಿ ಮತ್ತು ಎಸಿಪಿಯ ಮೇಲೆ ಉದ್ರಿಕ್ತರು ಹತ್ಯೆ ಯತ್ನ ಮಾಡುತ್ತಿರುವ ವಿಡಿಯೋ ಇದೀಗ ಬಿಡುಗಡೆಯಾಗಿದೆ.

ನಮ್ಮ ತಂದೆ ಮಾಡಿದ ತಪ್ಪೇನು? ಕಲ್ಲೇಟಿಗೆ ಬಲಿಯಾದ ರತನ್ ಲಾಲ್ ನ 3 ಮುದ್ದು ಮಕ್ಕಳ ಪ್ರಶ್ನೆ
ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಮತ್ತು ವಿರೋಧದ ಹೋರಾಟ, ಸಂಘರ್ಷದಲ್ಲಿ ಅನೇಕರ ಬದುಕು ನಲುಗಿಹೋಗುತ್ತಿದೆ. ಅವರಲ್ಲಿ ತಮ್ಮದಲ್ಲದ ತಪ್ಪಿಗೆ ಬಲಿಯಾದ ಹೆಡ್ಕಾನ್ಸ್ಟೆಬಲ್ ರತನ್ ಲಾಲ್ ಕುಟುಂಬವೂ ಒಂದು.

