Ratan Tata

ರತನ್ ಟಾಟಾ ಅವರ ಕೊನೆಯ, ಅತ್ಯಂತ ನೆಚ್ಚಿನ ಯೋಜನೆ ಯಾವುದಾಗಿತ್ತು ಗೊತ್ತೇ?
ಆ ಯೋಜನೆ ಜುಲೈ ತಿಂಗಳಲ್ಲಿ ಜಾರಿಗೆ ಬಂದಿದ್ದು, ಮುಂಬೈ ನ ಮಹಾಲಕ್ಷ್ಮಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಫೋರ್ಡ್‌ನಿಂದ ಅವಮಾನಕ್ಕೊಳಗಾದ ರತನ್ ಟಾಟಾ; ಜಾಗ್ವಾರ್, ಲ್ಯಾಂಡ್ ರೋವರ್ ಖರೀದಿಸಿ ತಿರುಗೇಟು!
ಟಾಟಾ ಗ್ರೂಪ್ ಅನ್ನು ಎಲ್ಲರೂ ನಿಬ್ಬೆರಗಾಗುವಂತೆ ಬೆಳೆಸಿದ ರತನ್ ಟಾಟಾ ಅವರು 1998 ರಲ್ಲಿ ತಮ್ಮ ಕನಸಿನ ಯೋಜನೆಯಾದ ಟಾಟಾ ಇಂಡಿಕಾವನ್ನು ಪ್ರಾರಂಭಿಸಿದರು.

ಧೀಮಂತ ಉದ್ಯಮಿ ರತನ್ ಟಾಟಾ ನಿಧನ

ನೀವು ನಮ್ಮ ಜೊತೆಗಿಲ್ಲ ಎಂಬ ಸತ್ಯ ಅರಗಿಸಿಕೊಳ್ಳುವುದು ಕಷ್ಟ- ಹೋಗಿ ಬಾ ನನ್ನ ಗೆಳೆಯ: ಸಿಮಿ ಗರೆವಾಲ್ ಭಾವುಕ ಪೋಸ್ಟ್
ರತನ್ ಅವರದ್ದು ಪರಿಪೂರ್ಣ ವ್ಯಕ್ತಿ, ಹಾಸ್ಯ ಪ್ರಜ್ಞೆ ಕೂಡ ಚೆನ್ನಾಗಿತ್ತು, ಸಭ್ಯರು, ಎಂದೂ ಶ್ರೀಮಂತಿಕೆ ತೋರ್ಪಡಿಸಿರಲಿಲ್ಲ ಎಂದು ಹೇಳಿದ್ದರು. ಇಷ್ಟು ಆತ್ಮೀಯವಾಗಿದ್ದರೂ ರತನ್ ಹಾಗೂ ಸಿಮಿಯ ಪ್ರೀತಿ ಹೆಚ್ಚು ದಿನ ಉಳಿಯಲಿಲ್ಲ, ಸಿಮಿ ಬೇರೊಬ್ಬರನ್ನು ಮದುವೆಯಾದರು,

Ratan Tata ರಿಗೆ 'ಭಾರತ ರತ್ನ' ನೀಡಿ: ಮಹಾರಾಷ್ಟ್ರ ಸಂಪುಟ ಕೇಂದ್ರಕ್ಕೆ ಒತ್ತಾಯ
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ, ಕಳೆದ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದ ಉದ್ಯಮ ರಂಗದ ದಿಗ್ಗಜ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಸಭೆಯಲ್ಲಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉದ್ಯಮ ಕುಶಾಗ್ರಮತಿ ಮೀರಿ Ratan Tata ತಮ್ಮ ಗುಣ, ಮೌಲ್ಯಗಳಿಗೆ ಏಕೆ ನೆನಪಿನಲ್ಲಿ ಉಳಿಯುತ್ತಾರೆ?
1991 ರಿಂದ 2012 ರವರೆಗೆ ಟಾಟಾ ಸನ್ಸ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರತನ್ ಟಾಟಾ ಅವರು ಗ್ರೂಪ್ ನ ಗಮನಾರ್ಹ ಬೆಳವಣಿಗೆ ಮತ್ತು ವೈವಿಧ್ಯೀಕರಣವನ್ನು ಮೇಲ್ವಿಚಾರಣೆ ಮಾಡಿದ್ದರು. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟಾಟಾ ಸಾಮ್ರಾಜ್ಯವನ್ನು ವಿಸ್ತರಿಸಿದರು

ಮೌಲ್ಯಾಧಾರಿತ ನಾಯಕತ್ವದಲ್ಲಿ ರತನ್ ಟಾಟಾ ನನಗೆ ಮಾದರಿ: ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ
ನೈತಿಕ ವಿಷಯಗಳಲ್ಲಿ ನನಗೆ ಕೆಲವು ಅಸ್ಪಷ್ಟತೆ ಮತ್ತು ಗೊಂದಲಗಳಿದ್ದಾಗಲೆಲ್ಲಾ ರತನ್ ಟಾಟಾ ಅವರು ನನಗೆ ಮಾದರಿಯಾಗಿದ್ದರು.

ರತನ್ ಟಾಟಾ ಅಂತಿಮ ನಮನ: ಮುಂಬೈ ಪೊಲೀಸರಿಂದ ಬ್ಯಾಂಡ್ ಗೌರವ
ಪೊಲೀಸ್ ಬ್ಯಾಂಡ್‌ನ ಶ್ರದ್ಧಾಂಜಲಿ ವಿಡಿಯೋವನ್ನು ನೀವು ಇಲ್ಲಿ ನೋಡಬಹುದು.


