Ratan Tata

ಹಿರಿಯ ಉದ್ಯಮಿ Ratan Tata ವಿಧಿವಶ: ಇಂದು ಅಪರಾಹ್ನದವರೆಗೆ ಮುಂಬೈಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದು ಭಾರತೀಯ ಕೈಗಾರಿಕೋದ್ಯಮ ವಲಯದ ಒಂದು ಯುಗ ಅಂತ್ಯವಾಗಿದೆ.

Ratan Tata ನಿಧನಕ್ಕೆ ಗಣ್ಯರ ಸಂತಾಪ; 'ದೂರದೃಷ್ಟಿಯ ವ್ಯಕ್ತಿ' ಎಂದ ಸಿಎಂ Siddaramaiah, ನಂಬಲಾಗುತ್ತಿಲ್ಲ ಎಂದ Anand Mahindra
ಭಾರತದ ಅತಿದೊಡ್ಡ ಕೈಗಾರಿಕಾ ಸಮೂಹ ಟಾಟಾ ಸನ್ಸ್‌ನ ಚೇರ್ಮನ್ ರತನ್ ಟಾಟಾ ವಿಧಿವಶರಾಗಿದ್ದು, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Ratan Tata ವಿಧಿವಶ: 'ತುಂಬಲಾರದ ನಷ್ಟ'; Tata Group, ಪ್ರಧಾನಿ ಮೋದಿ ಸಂತಾಪ!
ಟಾಟಾ ಗ್ರೂಪ್ ಮುಖ್ಯಸ್ಥ ಎನ್.ಚಂದ್ರಶೇಖರನ್ ಅವರು, 'ತುಂಬಾ ನೋವಿನಿಂದ ನಾವು ರತನ್ ಟಾಟಾ ಅವರಿಗೆ ವಿದಾಯ ಹೇಳಬೇಕಿದೆ. ಇದು ನಮಗೆ 'ತುಂಬಲಾರದ ನಷ್ಟ'ವಾಗಿದ್ದು, ರತನ್ ಟಾಟಾ ಅವರು, ಕೇವಲ ಟಾಟಾ ಸಮೂಹವನ್ನೇಷ್ಟೇ ಅಲ್ಲ.. ದೇಶಕ್ಕಾಗಿ ಅಳೆಯಲಾಗದ ಕೊಡುಗೆಗಳನ್ನು ರೂಪಿಸಿದ ನಿಜವಾದ ಅಸಾಮಾನ್ಯ ನಾಯಕ ಎಂದಿದ್ದಾರೆ.

ಖ್ಯಾತ ಉದ್ಯಮಿ Ratan Tata ವಿಧಿವಶ!
ಅನಾರೋಗ್ಯ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಉದ್ಯಮಿ Ratan Tata ಇಂದು ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ
86 ವರ್ಷದ ರತನ್ ಟಾಟಾ ಅವರು ಲೈಫ್ ಸಪೋರ್ಟ್ ನಲ್ಲಿದ್ದಾರೆ ಎನ್ನಲಾಗಿದೆ. ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಟಾಟಾ ಗ್ರೂಪ್ ನ ಪ್ರಧಾನ ಕಛೇರಿ ಬಾಂಬೆ ಹೌಸ್ ಖಚಿತಪಡಿಸಿದೆ.

ವಯೋ ಸಹಜ ಕಾರಣದಿಂದ ವೈದ್ಯಕೀಯ ತಪಾಸಣೆ, ಆತಂಕ ಅನಗತ್ಯ: Ratan Tata
ವಯೋ ಸಹಜ ಕಾರಣಗಳಿಂದಾಗಿ ಆರೋಗ್ಯ ತಪಾಸಣೆಗೆ ಒಳಗಾಗಿದ್ದೆ, ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸೈರಸ್ ಮಿಸ್ತ್ರಿಗೆ ಆದದ್ದು ನಿಮಗೂ ಆಗುತ್ತದೆ: ರತನ್ ಟಾಟಾಗೆ ಬೆದರಿಕೆ ಕರೆ, ಮುಂಬೈ ಪೊಲೀಸರ ಹೈ ಅಲರ್ಟ್, ಸುಳಿವು ಲಭ್ಯ
ಹಿರಿಯ ಕೈಗಾರಿಕೋದ್ಯಮಿ ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರಿಗೆ ಬೆದರಿಕೆ ಕರೆ ಬಂದಿದ್ದು, 'ಸೈರಸ್ ಮಿಸ್ತ್ರಿಗೆ ಬಂದ ಸ್ಥಿತಿಯೇ ಬರಲಿದೆ ಎಂದು ಎಚ್ಚರಿಸಲಾಗಿದೆ.

ರಶೀದ್ ಖಾನ್ ಗೆ 10 ಕೋಟಿ ರೂ. ಬಹುಮಾನ: ರತನ್ ಟಾಟಾ ಹೇಳಿದ್ದು ಹೀಗೆ....
ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಅಪ್ಘಾನಿಸ್ತಾನದ ಆಟಗಾರರ ರಶೀದ್ ಖಾನ್ ಗೆ ಐಸಿಸಿ ರೂ. 50 ಲಕ್ಷ ದಂಡ ವಿಧಿಸಿದ ನಂತರ ಅವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಉದ್ಯಮಿ ರತನ್ ಟಾಟಾ ಪ್ರತಿಜ್ಞೆ ಮಾಡಿದ್ದಾರೆ ಎಂಬಂತಹ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮಹಾರಾಷ್ಟ್ರ: ಉದ್ಯಮಿ ರತನ್ ಟಾಟಾಗೆ 'ಉದ್ಯೋಗ ರತ್ನ' ಪ್ರಶಸ್ತಿ ಪ್ರದಾನ
ಹಿರಿಯ ಉದ್ಯಮಿ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರ ಸ್ಥಾಪಿಸಿದ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ಶನಿವಾರ ಪ್ರದಾನ ಮಾಡಲಾಯಿತು.

