Ratan Tata

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ: ಸುಪ್ರೀಂ ಕೋರ್ಟ್
ಟಾಟಾ ಸನ್ಸ್‌ನ ಅಧ್ಯಕ್ಷರಾಗಿ ಸೈರಸ್ ಮಿಸ್ತ್ರಿ ಅವರನ್ನು ಪುನಃ ನೇಮಿಸಲು ಆದೇಶಿಸಿದ 2019 ರ ಡಿಸೆಂಬರ್ 17 ರ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣದ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಸಮ್ಮತಿ ಸೂಚಿಸಿದೆ.

ಪ್ರಧಾನಿ ಮೋದಿ ನಾಯಕತ್ವದ ಕೌಶಲ್ಯದ ಬಗ್ಗೆ ರತನ್ ಟಾಟಾ ಪ್ರಶಂಸೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವ ಕೌಶಲ್ಯವನ್ನು ಉದ್ಯಮ ದಿಗ್ಗಜ ರತನ್ ಟಾಟಾ ಶ್ಲಾಘಿಸಿದ್ದಾರೆ. ಸಂಕಷ್ಟದ ಸಮಯದಲ್ಲಿ ಯಾವುದೇ ಅಡೆ ತಡೆಯಿಲ್ಲದೆ ದೇಶವನ್ನು ಮೋದಿ ಅತ್ಯಂತ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದು ಕೊಂಡಾಡಿದ್ದಾರೆ.

ಸಾಲದ ಹೊಡೆತಕ್ಕೆ ಷೇರು ಮಾರಾಟಕ್ಕೆ ಮುಂದಾದ ಟಾಟಾ ಮೋಟಾರ್ಸ್!
ಸಾಲದ ಹೊಡೆತಕ್ಕೆ ಸಿಲುಕಿರುವ ಟಾಟಾ ಮೋಟಾರ್ಸ್ 68 ಸಾವಿರ ಕೋಟಿ ರುಪಾಯಿ ಸಾಲ ತೀರಿಸಲು ಷೇರುಗಳನ್ನು ಮಾರಾಟ ಮಾಡಲು ಮುಂದಾಗಿದೆ.

ಕೋವಿಡ್ ಹೋರಾಟದ ಬಗ್ಗೆ ತಮ್ಮ ಹೆಸರು ಉಲ್ಲೇಖಿಸಿ ನಕಲಿ ಸುದ್ದಿ: ಸ್ಪಷ್ಟನೆ ನೀಡಿದ ರತನ್ ಟಾಟಾ
ಭಾರತದ ಖ್ಯಾತ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರು ಹೇಳಿರುವರೆಂದು ಹೇಳಲಾದ ಒಂದು ಹೇಳಿಕೆ ಸಾಮಾಜಿಕ ತಾಣಗಳಲ್ಲಿ ವೈರಲ್ ಆದ ಬಳಿಕ ಟಾಟಾ ಅವರೇ ಇದಕ್ಕೆ ಸ್ಪಷ್ಟನೆ ಕೊಡಬೇಕಾಯಿತು.

ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಬರೋಬ್ಬರಿ 1500 ಕೋಟಿ ದೇಣಿಗೆ ನೀಡಿದ ಟಾಟಾ ಸಮೂಹ!
21 ದಿನಗಳ ಕಾಲ ದೇಶವನ್ನೇ ಲಾಕ್ ಡೌನ್ ಮಾಡಿ ಕಠಿಣ ನಿರ್ಧಾರ ಕೈಗೊಳ್ಳಲಾಗಿದ್ದು ಇದರ ನಡುವೆ ಮಹಾಮಾರಿ ವಿರುದ್ಧ ಹೋರಾಟಕ್ಕೆ ದೇಶಾದ್ಯಂತ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗುತ್ತಿದೆ.

ರತನ್ ಟಾಟಾ ವಿರುದ್ಧದ 3 ಸಾವಿರ ಕೋಟಿ ರೂ. ಮಾನಹಾನಿ ಕೇಸ್ ಹಿಂಪಡೆದ ನುಸ್ಲಿ ವಾಡಿಯಾ
ಬಾಂಬೆ ಡೈಯಿಂಗ್ ಅಧ್ಯಕ್ಷ ನುಸ್ಲಿ ವಾಡಿಯಾ ಅವರು ಟಾಟಾ ಗ್ರೂಪ್ ಅಧ್ಯಕ್ಷ ರತನ್ ಟಾಟಾ ಹಾಗೂ ಇತರರ ವಿರುದ್ಧ ದಾಖಲಿಸಿದ್ದ ಮಾನಹಾನಿ ಕೇಸ್ ಗಳನ್ನು ಹಿಂಪಡೆದಿದ್ದಾರೆ.

ಸ್ಟಾರ್ಟ್ ಅಪ್ ಆರಂಭಿಸುವ ಆಸೆಯಿದೆಯೇ, ನಿಮಗೆ ಆಸರೆಯಾಗಿ ನಿಲ್ಲುತ್ತಾರೆ ರತನ್ ಟಾಟಾ
ನಿಮ್ಮಲ್ಲಿ ಉತ್ತಮ ಸ್ಟಾರ್ಟ್ ಅಪ್ ಉದ್ಯಮ ಆರಂಭಿಸುವ ಆಲೋಚನೆಯಿದೆಯೇ? ಆದರೆ ನಿಮ್ಮಲ್ಲಿ ಬಂಡವಾಳ ಕೊರತೆಯಿದೆಯೇ? ಚಿಂತೆ ಬೇಡ, ನಿಮ್ಮ ಆಸೆಗೆ ಆಸರೆಯಾಗಲಿದ್ದಾರೆ ಖ್ಯಾತ ಉದ್ಯಮಿ, ಟಾಟಾ ಗ್ರೂಪ್ ಮಾಜಿ ಅಧ್ಯಕ್ಷ ರತನ್ ಟಾಟಾ.

'ನ್ಯಾನೊ' ನೊ... ನೊ ಎನ್ನುತ್ತಿರುವ ಗ್ರಾಹಕರು, ಕಳೆದ 9 ತಿಂಗಳಲ್ಲಿ ಮಾರಾಟವಾಗಿದ್ದು ಒಂದೇ ಒಂದು ಕಾರು!
ಭಾರತದ ಆಟೊಮೊಬೈಲ್ ಕ್ಷೇತ್ರದಲ್ಲಿ ಮಹಾತ್ವಾಕಾಂಕ್ಷಿ ಯೋಜನೆಯಾಗಿ ಆರಂಭಗೊಂಡಿದ್ದ ಟಾಟಾ ನ್ಯಾನೊ ಕಾರು ಉತ್ಪಾದನೆ ನಿಲ್ಲುವ ಹಂತಕ್ಕೆ ಬಂದು ತಲುಪಿದೆ.

ಪ್ರಣಬ್ ಮುಖರ್ಜಿ ಬಳಿಕ ಭಾಗವತ್ ಜತೆ ವೇದಿಕೆ ಹಂಚಿಕೊಂಡ ರತನ್ ಟಾಟಾ, ಚರ್ಚೆಗೆ ಗ್ರಾಸ!
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬಳಿಕ ಇದೀಗ ಉದ್ಯಮಿ ರತನ್ ಟಾಟಾ ಅವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಜತೆ ವೇದಿಕೆ ಹಂಚಿಕೊಂಡಿದ್ದು...

