rate card

ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್; ಸಿದ್ದರಾಮಯ್ಯ ಅವರದ್ದು ಭ್ರಷ್ಟ ಆಡಳಿತ: ಬಿಜೆಪಿ MLC ಸಿ.ಟಿ ರವಿ
ಇಂಜಿನಿಯರ್‌ಗಳು, ಸಬ್ ರಿಜಿಸ್ಟರ್‌ಗಳು, ಆರ್‌ಟಿಒಗಳು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹಲವು ಹುದ್ದೆಗಳಿಗೆ 50 ಲಕ್ಷದಿಂದ 2 ಕೋಟಿ ರೂ.ವರೆಗೆ ದರ ನಿಗದಿಪಡಿಸಲಾಗಿದೆ ಎಂದು ರವಿ ಆರೋಪಿಸಿದರು.

ನಿಗಮ ಮಂಡಳಿಗಳ ನೇಮಕಕ್ಕೆ ಸುರ್ಜೇವಾಲಾ, ವೇಣುಗೋಪಾಲ್ ರೇಟ್ ಕಾರ್ಡ್ ಫಿಕ್ಸ್ ಮಾಡಿ ಹೋಗಿದ್ದಾರೆ: ಬಿಜೆಪಿ ವ್ಯಂಗ್ಯ
ರಾಜ್ಯಕ್ಕೆ ಆಗಮಿಸಿದ್ದ ಹೈಕಮಾಂಡ್‌ನ ಕಲೆಕ್ಷನ್ ಏಜೆಂಟರುಗಳಾದ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್ ಅವರು ನಿಗಮ ಮಂಡಳಿಗಳ ನೇಮಕಕ್ಕೆ ರೇಟ್ ಕಾರ್ಡ್ ಫಿಕ್ಸ್ ಮಾಡಿ ಹೋಗಿದ್ದಾರೆ ಎಂದು ಕಾಂಗ್ರೆಸ್ ಕುರಿತು ಬಿಜೆಪಿ ವ್ಯಂಗ್ಯವಾಡಿದೆ.

ವರ್ಗಾವಣೆ ಕಮಿಷನ್ ದರಪಟ್ಟಿ: ಸದನದಲ್ಲಿ ಸ್ಪೀಕರ್ ಗೆ ದಾಖಲೆ ಸಲ್ಲಿಸಿದ ಎಚ್.ಡಿ ಕುಮಾರಸ್ವಾಮಿ
ಹೊಸ ಸರ್ಕಾರದಲ್ಲಿ ವರ್ಗಾವಣೆ ದಂಧೆಯ ಗುರುತರ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ದಾಖಲೆಗಳನ್ನು ಸರ್ಕಾರಕ್ಕೆ ಒಪ್ಪಿಸುವುದಾಗಿ ಬುಧವಾರ ವಿಧಾನಸಭೆಯಲ್ಲಿ ತಿಳಿಸಿದರು.

ಬಿಜೆಪಿ ವಿರುದ್ಧ ಭ್ರಷ್ಟಾಚಾರ ರೇಟ್ ಕಾರ್ಡ್ ಜಾಹಿರಾತು; ಕಾಂಗ್ರೆಸ್ ಗೆ ಚುನಾವಣಾ ಆಯೋಗ ನೊಟೀಸ್
ಬಿಜೆಪಿಯನ್ನು ಟಾರ್ಗೆಟ್ ಮಾಡಿ ಕಾಂಗ್ರೆಸ್ ಪಕ್ಷ ಪತ್ರಿಕೆಗಳಿಗೆ ನೀಡಿದ್ದ ಭ್ರಷ್ಟಾಚಾರ ದರ ಪಟ್ಟಿಯ ಜಾಹಿರಾತಿನ ವಿಚಾರದಲ್ಲಿ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷಕ್ಕೆ ನೊಟೀಸ್ ಜಾರಿ ಮಾಡಿದೆ.

