Rate hike

ನಂದಿನ ಜಂಬೂ ಪ್ಯಾಕೆಟ್ ಹಾಲಿನ ದರ 3 ರೂ ಹೆಚ್ಚಳ
ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ನಂದಿನಿ ಜಂಬೂ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ನಂದಿನಿ ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರವನ್ನು ಕೆಎಂಎಫ್ ನಿಂದ ಇತ್ತೀಚೆಗೆ ಹೆಚ್ಚಳ ಮಾಡಿತ್ತು. ಇದೀಗ ನಂದಿನ ಜಂಬೂ ಹಾಲಿನ ದರ 3 ರೂಪಾಯಿ ಹೆಚ್ಚಳವಾಗಿದೆ.

ಗುಜರಾತ್ ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳಲ್ಲಿ 'ಅಮುಲ್' ಹಾಲಿನ ದರ ಏರಿಕೆ
ದೇಶದ ಪ್ರಮುಖ ಹಾಲು ಮಾರುಕಟ್ಟೆ ಸಂಸ್ಥೆಯಾದ ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ(GCMMF) ಅಮುಲ್ ಹಾಲಿನ ಬೆಲೆಯನ್ನು ಶನಿವಾರ ಏರಿಕೆ ಮಾಡಿದೆ.

ಬೆಂಗಳೂರು: ಆಟೋ ಪರಿಷ್ಕೃತ ದರ ಇಂದಿನಿಂದ ಜಾರಿ, ನೂತನ ದರ ಎಷ್ಟು?
ರಾಜಧಾನಿ ಬೆಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಇನ್ನು ಮುಂದೆ ಹೆಚ್ಚಿನ ದರ ನೀಡಲು ಸಜ್ಜಾಗಿರಿ. ನಗರದಲ್ಲಿ ಆಟೋ ಪ್ರಯಾಣ ದರ (Auto Fare) ಹೆಚ್ಚಳವಾಗುತ್ತಿದ್ದು ಪರಿಷ್ಕೃತ ದರ ಇಂದು(ಡಿಸೆಂಬರ್ 1) ಬುಧವಾರದಿಂದಲೇ ಜಾರಿಗೆ ಬರುತ್ತಿದೆ.

ಸತತ ಏಳನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಇಂದಿನ ದರ ಹೀಗಿದೆ
ತೈಲೋತ್ಪನ್ನಗಳ ಬೆಲೆ ಏರಿಕೆ ಸೋಮವಾರ ಕೂಡ ಮುಂದುವರಿದಿದೆ. ಕಳೆದ ಏಳು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗುತ್ತಲೇ ಇದೆ.

ಗ್ರಾಹಕರಿಗೆ ಮತ್ತಷ್ಟು ಶಾಕ್: ಅಡುಗೆ ಅನಿಲ ಸಿಲಿಂಡರ್ ದರ 15 ರೂ. ಏರಿಕೆ; ಇಂದಿನಿಂದ ಹೊಸ ಬೆಲೆ ಜಾರಿ
ಪೆಟ್ರೋಲಿಯಂ ಕಂಪೆನಿಗಳು ಇಂಧನ ಬೆಲೆ ಏರಿಕೆ ಮಾಡುತ್ತಿದ್ದಂತೆ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಬುಧವಾರ 15 ರೂಪಾಯಿ ಏರಿಕೆ ಮಾಡಿವೆ. ನೂತನ ದರ ದೇಶಾದ್ಯಂತ ಇಂದೇ ಜಾರಿಗೆ ಬರಲಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 43 ರೂ. ಹೆಚ್ಚಳ
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಪೆಟ್ರೋಲಿಯಂ ಕಂಪೆನಿಗಳು 43 ರೂಪಾಯಿ 50 ಪೈಸೆ ಹೆಚ್ಚಿಸಿವೆ.

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ ಹೀಗಿದೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮಂಗಳವಾರ ನಾಲ್ಕನೇ ಬಾರಿ ಏರಿಕೆ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದೇಶಾದ್ಯಂತ ಇಂದು ಏರಿಕೆಯಾಗಿದೆ.

ಎಲ್ ಪಿಜಿ ಸಿಲೆಂಡರ್ ಮತ್ತಷ್ಟು 'ಭಾರ': ಸಾಮಾನ್ಯ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ
ಪೆಟ್ರೋಲಿಯಂ ಕಂಪೆನಿಗಳು ಎಲ್ ಪಿಜಿ ಸಿಲೆಂಡರ್ ಗಳ ದರವನ್ನು ಮತ್ತೆ 25 ರೂಪಾಯಿ ಹೆಚ್ಚಳ ಮಾಡಿವೆ. ಇದರಿಂದಾಗಿ ರಾಜಧಾನಿ ದೆಹಲಿಯಲ್ಲಿ ಈಗ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 14.2 ಕೆಜೆ ತೂಕದ ಸಿಲೆಂಡರ್ ಗೆ 884 ರೂಪಾಯಿ 50 ಪೈಸೆಯಾಗಿದೆ.

ಸತತ ಎರಡನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ, ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ದರ ಹೀಗಿದೆ...
ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಎರಡನೇ ದಿನ ಎಲ್ಲಾ ಮಹಾನಗರಗಳಲ್ಲಿ ಏರಿಕೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 19 ಪೈಸೆ ಏರಿಕೆಯಾದರೆ ಡೀಸೆಲ್ ಬೆಲೆ ಲೀಟರ್ ಗೆ 21 ಪೈಸೆಯಷ್ಟು ಏರಿಕೆಯಾಗಿದೆ.

