ದೇಶಜಿಎಸ್ಟಿ ಸಭೆ: 34 ವಸ್ತುಗಳನ್ನು ಬಿಟ್ಟು, ಮಿಕ್ಕೆಲ್ಲವೂ 18% ತೆರಿಗೆ ವ್ಯಾಪ್ತಿಗೆ; ಎಲೆಕ್ಟ್ರಾನಿಕ್ಸ್, ಸಿನಿಮಾ ಟಿಕೆಟ್ ಬೆಲೆ ಇಳಿಕೆ
ವಿತ್ತ ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ಇಂದು ನಡೆದ ಸರಕು ಸೇವಾ ತೆರಿಗೆ- ಜಿಎಸ್ ಟಿ ಸಭೆಯಲ್ಲಿ 34 ವಸ್ತುಗಳನ್ನು ಬಿಟ್ಟು ಮಿಕ್ಕೆಲ್ಲವನ್ನೂ ಶೇ. 18 ತೆರಿಗೆ ವ್ಯಾಪ್ತಿಗೆ ತರಲಾಗಿದೆ. ಇದರಿಂದಾಗಿ ಎಲೆಕ್ಟ್ರಾನಿಕ್ಸ್ , ಸಿನಿಮಾ ಟಿಕೆಟ್ ಬೆಲೆ ಕೂಡಾ ಇಳಿಕೆಯಾಗಲಿದೆ.