rate

ಸತತ ಎರಡನೇ ದಿನ ಚಿನ್ನ-ಬೆಳ್ಳಿ ದರ ಕುಸಿತ: ಇಂದಿನ ಬೆಲೆ ಹೀಗಿದೆ...
ವಾಣಿಜ್ಯ

ಸತತ ಎರಡನೇ ದಿನ ಚಿನ್ನ-ಬೆಳ್ಳಿ ದರ ಕುಸಿತ: ಇಂದಿನ ಬೆಲೆ ಹೀಗಿದೆ...

ಯುಎಸ್ ಡಾಲರ್ ಬೆಲೆಯಲ್ಲಿ ದೃಢತೆ, ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಕಡಿಮೆಯಾಗಿರುವುದು ಬೆಲೆ ಕುಸಿತಕ್ಕೆ ಕಾರಣ ಎಂದು ಹೇಳಲಾಗಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ದರ ಇಂದಿನಿಂದ ಜಾರಿ
ವಾಣಿಜ್ಯ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ದರ ಇಂದಿನಿಂದ ಜಾರಿ

ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಬೆಲೆಗಳನ್ನು ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ.

ವಾಣಿಜ್ಯ ಬಳಕೆ ಮತ್ತು 5 ಕೆಜಿ FTL ಸಿಲಿಂಡರ್ ಬೆಲೆ ಇಳಿಕೆ.. ನೂತನ ದರ ಹೀಗಿದೆ...
ವಾಣಿಜ್ಯ

ವಾಣಿಜ್ಯ ಬಳಕೆ ಮತ್ತು 5 ಕೆಜಿ FTL ಸಿಲಿಂಡರ್ ಬೆಲೆ ಇಳಿಕೆ.. ನೂತನ ದರ ಹೀಗಿದೆ...

ತೈಲ ಮಾರುಕಟ್ಟೆ ಕಂಪೆನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್ (Free Trade LPG) ಸಿಲಿಂಡರ್‌ಗಳ ಬೆಲೆಯನ್ನು ಆರ್ಥಿಕ ವರ್ಷದ ಮೊದಲ ದಿನ ಇಳಿಕೆ ಮಾಡಿದೆ.

ಬೆಂಗಳೂರು: ವಾಟರ್ ಟ್ಯಾಂಕರ್ ಮಾಫಿಯಾ’ಗೆ ಸರ್ಕಾರ ಬ್ರೇಕ್; ಹೊಸ ದರ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ!
ರಾಜ್ಯ

ಬೆಂಗಳೂರು: ವಾಟರ್ ಟ್ಯಾಂಕರ್ ಮಾಫಿಯಾ’ಗೆ ಸರ್ಕಾರ ಬ್ರೇಕ್; ಹೊಸ ದರ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ!

ಬೇಸಿಗೆಯ ಆರಂಭವಾಗಿದ್ದು, ನಗರದಲ್ಲಿ ನೀರಿನ ಅಭಾವ ಶುರುವಾಗಿದೆ. ಈ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡು ಕೆಲವರು ಸಾರ್ವಜನಿಕರಿಂದ ತಮ್ಮಗಿಷ್ಟ ಬಂದ ದರ ನಿಗದಿ ಮಾಡಿ ಹಣ ವಸೂಲಿ ಮಾಡುತ್ತಿದ್ದರು. ಈ ಮಾಫಿಯಾಗೆ ಕೊನೆಗೂ ಸರ್ಕಾರ ಬ್ರೇಕ್ ಹಾಕಿದ್ದು, ಟ್ಯಾಂಕರ್ ನೀರಿಗೆ ದರ ನಿಗದಿ ಮಾಡಿದೆ.

ಗ್ರಾಹಕರಿಗೆ ಬಿಗ್ ಶಾಕ್: ಕರ್ನಾಟಕದ ಹಲವು ಜಿಲ್ಲೆಗಳಲ್ಲೂ 100 ರೂ. ತಲುಪಿದ ಪೆಟ್ರೋಲ್ ದರ!
ವಾಣಿಜ್ಯ

ಗ್ರಾಹಕರಿಗೆ ಬಿಗ್ ಶಾಕ್: ಕರ್ನಾಟಕದ ಹಲವು ಜಿಲ್ಲೆಗಳಲ್ಲೂ 100 ರೂ. ತಲುಪಿದ ಪೆಟ್ರೋಲ್ ದರ!

ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸೋಮವಾರ (ಜೂನ್ 7ರಂದು) ಕೂಡ ಪೆಟ್ರೋಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ನೀಡಲಾಗಿದೆ. ಹಲವು ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ ದಾಟಿದೆ.

ಉಲ್ಲೇಖಿತ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಯ ದರ ಪರಿಷ್ಕರಿಸಿದ ರಾಜ್ಯ ಸರ್ಕಾರ, ವಿವರ ಹೀಗಿದೆ...
ರಾಜ್ಯ

ಉಲ್ಲೇಖಿತ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಯ ದರ ಪರಿಷ್ಕರಿಸಿದ ರಾಜ್ಯ ಸರ್ಕಾರ, ವಿವರ ಹೀಗಿದೆ...

ಕೊರೋನಾ ಎರಡನೇ ಅಲೆ ತಾಂಡವವಾಡಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದಷ್ಟು ಸಮಸ್ಯೆ ಉಂಟಾಗಿದೆ. ಖಾಸಗಿ ಆಸ್ಪತ್ರೆಗಳು ಪರಿಸ್ಥಿತಿಯ ಲಾಭ ಮಾಡಿಕೊಂಡು ರೋಗಿಗಳ ಕುಟುಂಬಗಳಿಂದ ಹಣ ಪೀಕುತ್ತಿವೆ ಎಂಬ ದೂರುಗಳು ಕೇಳಿಬರುತ್ತಿವೆ.

ಕೊರೋನಾ ಪರೀಕ್ಷೆಗೆ 2,200 ರು. ನಿಗದಿ ಪಡಿಸಿದ ರಾಜಸ್ತಾನ ಸರ್ಕಾರ
ದೇಶ

ಕೊರೋನಾ ಪರೀಕ್ಷೆಗೆ 2,200 ರು. ನಿಗದಿ ಪಡಿಸಿದ ರಾಜಸ್ತಾನ ಸರ್ಕಾರ

ಖಾಸಗಿ ಪ್ರಯೋಗಾಲಯಗಳಲ್ಲಿ ಕೊರೋನಾ ಪರೀಕ್ಷಾ ಶುಲ್ಕವನ್ನು 2,200 ರು.ನಿರ್ಧರಿಸಿ ರಾಜಸ್ತಾನ ಸರ್ಕಾರ ಆದೇಶ ಹೊರಡಿಸಿದೆ.  ಈ ಮೊದಲು ಖಾಸಗಿ ಪ್ರಯೋಗಾಲಾಯಗಳಲ್ಲಿ 3,500 ರಿಂದ 4,500 ರೂ.ದರ ವಿಧಿಸಲಾಗುತ್ತಿತ್ತು.

ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ದರ ನಿಗದಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ರಾಜ್ಯ

ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ದರ ನಿಗದಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಕೊರೋನಾ ರೋಗಿಗಳು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವುದಾದರೆ, ಈ ಚಿಕಿತ್ಸೆಗೆ ಎಷ್ಟು ದರ ನಿಗದಿ ಮಾಡಬೇಕು ಎಂಬ ಕುರಿತು ಮುಂದಿನ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಬಿಎಂಟಿಸಿ ಬಸ್‌ ಪ್ರಯಾಣ: ದಿನದ ಪಾಸ್ ದರ ಇಳಿಕೆ; ಮೇ 26ರಿಂದ ಪರಿಷ್ಕೃತ ದರ ಪ್ರಕಟ
ರಾಜ್ಯ

ಬಿಎಂಟಿಸಿ ಬಸ್‌ ಪ್ರಯಾಣ: ದಿನದ ಪಾಸ್ ದರ ಇಳಿಕೆ; ಮೇ 26ರಿಂದ ಪರಿಷ್ಕೃತ ದರ ಪ್ರಕಟ

ಲಾಕ್ ಡೌನ್ ನಂತರ ಕಷ್ಟದಲ್ಲಿದ್ದಂತ ಪ್ರಯಾಣಿಕರ ಒತ್ತಡಕ್ಕೆ ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಮಣಿದು ಪಾಸ್ ದರವನ್ನು ಕಡಿಮೆ ಮಾಡಿದೆ.