Rates

Gold Rate ದಿಢೀರ್ ಏರಿಕೆ: ಇಂದಿನ ಚಿನ್ನದ ದರ ಇಂತಿದೆ...
ಭಾರತದಲ್ಲಿ ಪ್ರಸ್ತುತ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 106200.0 ರೂಪಾಯಿಗಳಿದ್ದು ಪ್ರತಿ ಕೆಜಿಯ ಬೆಲೆ 2,000 ರೂಪಾಯಿಗಳಿಗೆ ಏರಿಕೆಯಾಗಿದೆ.

ಬೆಂಗಳೂರು ಜಲ ಬಿಕ್ಕಟ್ಟು: ಸಾರ್ವಜನಿಕ ಶೌಚಾಲಯದ ಮೇಲೂ ಪರಿಣಾಮ; 5 ರೂ. ಇದ್ದ ಶುಲ್ಕ 10ಕ್ಕೆ ಏರಿಕೆ!
ಬೆಂಗಳೂರು: ಬೆಂಗಳೂರಿನ ಜಲ ಬಿಕ್ಕಟ್ಟಿನ ಪರಿಣಾಮ ಸಾರ್ವಜನಿಕ ಶೌಚಾಲಯಗಳ ಮೇಲೂ ಬೀರಿದ್ದು, ಶೌಚಾಲಯಗಳ ಬಳಕೆ ಶುಲ್ಕವನ್ನು ರೂ.5ರಿಂದ ರೂ.10ಕ್ಕೆ ಏರಿಕೆ ಮಾಡಲಾಗಿದೆ.

ಜಿಎಸ್ ಟಿ ದರಕ್ಕೆ ಸಂಬಂಧಿಸಿದ ಸಚಿವರ ತಂಡದಿಂದ ಮತ್ತೊಂದು ಸಭೆ
ಸಚಿವರ ತಂಡ ಜಿಎಸ್ ಟಿ ದರಕ್ಕೆ ಸಂಬಂಧಿಸಿದಂತೆ ಸಭೆ ಮತ್ತೊಂದು ಸಭೆ ನಡೆಸಲಿದ್ದು, ಮಧ್ಯಂತರ ವರದಿ ಸಲ್ಲಿಸಲಿದೆ.

ಚಿನ್ನ ಕೊಳ್ಳುವವರಿಗೆ ಸುವರ್ಣಾವಕಾಶ: ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ!
ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿತ್ತು. ಆದರೆ ಇದೀಗ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಹಿಂದೆದೂ ಆಗದಷ್ಟು ಭಾರೀ ಕುಸಿತ ಕಂಡಿದೆ.

