ದೇಶಪುರಿ ಜಗನ್ನಾಥ ರಥಯಾತ್ರೆ 2021: ಕೋವಿಡ್-19 ಶಿಷ್ಟಾಚಾರ, ಭದ್ರತೆ ನಡುವೆ ನಡೆದ ರಥೋತ್ಸವದ ಚಿತ್ರಗಳು
ತೀರ್ಥ ಕ್ಷೇತ್ರ ಜಗನ್ನಾಥಪುರಿಯಲ್ಲಿ ಜಗದ್ವಿಖ್ಯಾತ ರಥಯಾತ್ರೆ ಕೋವಿಡ್-19 ಶಿಷ್ಟಾಚಾರ, ಭದ್ರತೆಯ ನಡುವೆ ನಡೆದಿದೆ. ಭಗವಾನ್ ಜಗನ್ನಾಥ ಹಾಗೂ ಬಲರಾಮ, ಸುಭದ್ರೆಯರ ಮೂರು ರಥಗಳನ್ನು ಶ್ರದ್ಧಾಭಕ್ತಿಗಳಿಂದ ಮೆರವಣಿಗೆ ಮಾಡಲಾಯಿತು.