ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ರಥಯಾತ್ರೆಯನ್ನು ತಡೆಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ, ರಥಯಾತ್ರೆ ಮಾಡಿಯೇ ಸಿದ್ಧ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.