ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬಳಿಕ ಉದ್ಯಮಿ ರತನ್ ಟಾಟಾ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.