ಸಿನಿಮಾ ಸುದ್ದಿಡಾಲಿ ಧನಂಜಯ್ ನಟನೆಯ 'ರತ್ನನ್ ಪ್ರಪಂಚ' ಶೂಟಿಂಗ್ ನವೆಂಬರ್ 9 ರಿಂದ ಆರಂಭ
ಡಾಲಿ ಧನಂಜಯ ನಟನೆಯ ರತ್ನನ್ ಪ್ರಪಂಚ ಸಿನಿಮಾ ಶೂಟಿಂಗ್ ನವೆಂಬರ್ 9 ರಿಂದ ಆರಂಭವಾಗಲಿದೆ, ರೋಹಿತ್ ಪಡಕಿ ನಿರ್ದೇಶನದ ರತ್ನನ್ ಪ್ರಪಂಚ ಕಮರ್ಷಿಯಲ್ ಎಂಟರ್ಟೈನರ್ ಆಗಿದ್ದು, ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.