ರಾಜ್ಯ'ಕರ್ನಾಟಕ ಸಂಭ್ರಮ-50' ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ ಆಚರಣೆ: ಇಂದು ಹಂಪಿಯಲ್ಲಿ ಜ್ಯೋತಿ ರಥಯಾತ್ರೆಗೆ ಸಿಎಂ ಚಾಲನೆ
ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣ ಮಾಡಿ 50 ವರ್ಷವಾಗಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ‘ಕರ್ನಾಟಕ ಸಂಭ್ರಮ-50’ (Karnataka Sambrama-50) ಹೆಸರಿನಲ್ಲಿ ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಿಸುತ್ತಿದೆ.