Rathnan Prapancha

ರತ್ನನ್ ಪ್ರಪಂಚ ಚಿತ್ರಕ್ಕೆ ಪವರ್ ಸ್ಚಾರ್ ಪುನೀತ್ ಮೆಚ್ಚುಗೆ, ಟ್ವೀಟ್ ಮಾಡಿ ಹೇಳಿದ್ದು...
ನಟ ಡಾಲಿ ಧನಂಜಯ್ ಅಭಿನಯದ ರತ್ನನ್ ಪ್ರಪಂಚ ಚಿತ್ರ ಇತ್ತೀಚೆಗಷ್ಟೇ ಅಮೆಜಾನ್ ಪ್ರೈಮ್ ವೀಡಿಯೋದಲ್ಲಿ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಡಾಲಿ ಧನಂಜಯ ರತ್ನನ್ ಪ್ರಪಂಚ ಸಿನಿಮಾಗೆ ಪವರ್ ಪುನೀತ್ ರಾಜಕುಮಾರ್ 'ಗಿಚ್ಚಿ ಗಿಲಿಗಿಲಿ'!
ಗಿಚ್ಚಿ ಗಿಲಿಗಿಲಿ ಎನ್ನುವ ಹಾಡು ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ಹಾಗೂ ಪುನೀತ್ ರಾಜಕುಮಾರ್ ದನಿಯಲ್ಲಿ ವಿಶಿಷ್ಟವಾಗಿ ಮೂಡಿಬಂದಿದೆ.

ಡಾಲಿ ಧನಂಜಯ್ ನಟನೆಯ ರತ್ನನ್ ಪ್ರಪಂಚ, ಅಕ್ಟೋಬರ್ 22 ರಂದು ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ
ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಿಸಿದ ಈ ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದಾರೆ. ಧನಂಜಯ್ ಹಾಗೂ ರೆಬಾ ಮೋನಿಕಾ ಜಾನ್ ಅವರು ರತ್ನಾಕರ ಹಾಗೂ ಮಯೂರಿ ಪಾತ್ರದಲ್ಲಿ ನಟಿಸಿದ್ದಾರೆ.

ಡಬ್ಬಿಂಗ್ ಹಂತದಲ್ಲಿ 'ರತ್ನನ್ ಪ್ರಪಂಚ'!
ಡಾಲಿ ಧನಂಜಯ್ ಅಭಿನಯದ ರೋಹಿತ್ ಪಡಕಿ ನಿರ್ದೇಶನದ ರತ್ನನ್ ಪ್ರಪಂಚ ಸಿನಿಮಾ ಡಬ್ಬಿಂಗ್ ಹಂತ ತಲುಪಿದೆ.

'ರತ್ನನ್ ಪ್ರಪಂಚ'ಕ್ಕೆ ಕಾಲಿಟ್ಟ ಡಾಲಿ ಧನಂಜಯ್
ನಿರ್ಮಾಪಕ ವಿಜಯ್ ಕಿರಗಂಡೂರ್ ಅವರು ಕೆಆರ್ ಜೆ ಸ್ಟುಡಿಯೋಸ್‌ನ ಮೊದಲ ನಿರ್ಮಾಣವಾದ ರತ್ನನ್ ಪ್ರಪಂಚ ಚಿತ್ರದ ಸಿದ್ದತೆ ನಡೆಸಿದ್ದಾರೆ. ಡಾಲಿ ಧನಂಜಯ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರ ರೋಹಿತ್ ಪಡಕಿ ನಿರ್ದೇಶನದ ಕಾಮಿಡಿ ಡ್ರಾಮಾ ಆಗಿರಲಿದೆ. ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ

