ರಾಜ್ಯತ್ವರಿತಗತಿಯಲ್ಲಿ ನೇರ ನಗದು ವರ್ಗಾವಣೆ; ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಯ ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ.