ration card

ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 1 ರಿಂದ ಹತ್ತು ದಿನ ಅವಕಾಶ
ರಾಜ್ಯ

ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 1 ರಿಂದ ಹತ್ತು ದಿನ ಅವಕಾಶ

ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.

ಸ್ಥಿತಿವಂತ, ಭೂಮಾಲಿಕರಲ್ಲಿಯೂ ಬಿಪಿಎಲ್ ಕಾರ್ಡ್: ರಾಜ್ಯದಲ್ಲಿ 91 ಸಾವಿರಕ್ಕೂ ಹೆಚ್ಚಿನ ಪಡಿತರ ಚೀಟಿ ರದ್ದು!
ರಾಜ್ಯ

ಸ್ಥಿತಿವಂತ, ಭೂಮಾಲಿಕರಲ್ಲಿಯೂ ಬಿಪಿಎಲ್ ಕಾರ್ಡ್: ರಾಜ್ಯದಲ್ಲಿ 91 ಸಾವಿರಕ್ಕೂ ಹೆಚ್ಚಿನ ಪಡಿತರ ಚೀಟಿ ರದ್ದು!

ಪಡಿತರ ಚೀಟಿ ಹೊಂದಿರುವವರ ಪೈಕಿ ಕನಿಷ್ಠ 91,189 ಜನರು  ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಸ್ತರಕ್ಕೆ ಸೇರಿದವರಲ್ಲ, ಆದರೆ ಸರ್ಕಾರದ ಸಬ್ಸಿಡಿಗಳನ್ನು ಬಳಸುತ್ತಿದ್ದಾರೆ. ಇಲಾಖೆ ಅಂತಹ ಪ್ರಕರಣಗಳನ್ನು ಗುರುತಿಸಿ ಅವರ ಪಡಿತರ ಚೀಟಿಗಳನ್ನು (ಆರ್‌ಸಿ) ರದ್ದುಗೊಳಿಸಿದೆ.

ಸ್ಥಿತಿವಂತರು ಬಿಪಿಎಲ್ ಪಡಿತರ ಚೀಟಿಯನ್ನು ಇಲಾಖೆಗೆ ವಾಪಸ್ ನೀಡಿ: ಸಚಿವ ಗೋಪಾಲಯ್ಯ
ರಾಜ್ಯ

ಸ್ಥಿತಿವಂತರು ಬಿಪಿಎಲ್ ಪಡಿತರ ಚೀಟಿಯನ್ನು ಇಲಾಖೆಗೆ ವಾಪಸ್ ನೀಡಿ: ಸಚಿವ ಗೋಪಾಲಯ್ಯ

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅರ್ಹಬಡವರಿಗೆ ನ್ಯಾಯಯುತವಾಗಿ ಪಡಿತರ ಧಾನ್ಯ ದೊರಕಿಸಿಕೊಡುವುದು ತಮ್ಮ ಪ್ರಧಾನ ಆದ್ಯತೆಯಾಗಿದ್ದು, ಬಡವರ ಪಡಿತರ ಕಸಿಯುತ್ತಿರುವ ಅನುಕೂಲಸ್ಥರು ತಮ್ಮ ಬಳಿಯಿರುವ ಪಡಿತರ ಕಾರ್ಡ್‌ಗಳನ್ನು ಕೂಡಲೇ ಇಲಾಖೆಗೆ ಒಪ್ಪಿಸಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. 

ಚಿಕ್ಕಮಗಳೂರು ಜಿಲ್ಲೆಯ ಶೇ.75 ಮಂದಿ ಬಿಪಿಎಲ್ ಕಾರ್ಡು ಹೊಂದಿರುವವರು!
ರಾಜ್ಯ

ಚಿಕ್ಕಮಗಳೂರು ಜಿಲ್ಲೆಯ ಶೇ.75 ಮಂದಿ ಬಿಪಿಎಲ್ ಕಾರ್ಡು ಹೊಂದಿರುವವರು!

ಬಿಪಿಎಲ್ ಕಾರ್ಡು ಇರುವುದು ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರದ ಸೌಲಭ್ಯ ಪಡೆಯಲು. ಸರ್ಕಾರ ನೀಡಿರುವ ಬಿಪಿಎಲ್ ಕಾರ್ಡುಗಳ ಸಂಖ್ಯೆಯ ಪ್ರಕಾರವೇ ಹೋಗುವುದಾದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಜಾಸ್ತಿಯಾಗುತ್ತಿದೆ. 

ನಿರಾಶ್ರಿತರಿಗೆ ಸರ್ಕಾರದಿಂದ ತಾತ್ಕಾಲಿಕ ಪಡಿತರ ಚೀಟಿ ವಿತರಣೆ
ರಾಜ್ಯ

ನಿರಾಶ್ರಿತರಿಗೆ ಸರ್ಕಾರದಿಂದ ತಾತ್ಕಾಲಿಕ ಪಡಿತರ ಚೀಟಿ ವಿತರಣೆ

ತೀವ್ರ ಮಳೆಗೆ ತತ್ತರಿಸಿ ಹೋಗಿರುವ ಕೊಡಗು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮನೆ ...

ಆಂಧ್ರಪ್ರದೇಶದಲ್ಲಿ ಕುಟುಂಬಗಳಿಗಿಂತ ಪಡಿತರ ಚೀಟಿಗಳ ಸಂಖ್ಯೆಯೇ ಹೆಚ್ಚು!
ದೇಶ

ಆಂಧ್ರಪ್ರದೇಶದಲ್ಲಿ ಕುಟುಂಬಗಳಿಗಿಂತ ಪಡಿತರ ಚೀಟಿಗಳ ಸಂಖ್ಯೆಯೇ ಹೆಚ್ಚು!

ಆಂಧ್ರಪ್ರದೇಶ ರಾಜ್ಯದಲ್ಲಿರುವ ಒಟ್ಟು ಕುಟುಂಬಗಳ ಸಂಖ್ಯೆಗಿಂತ ಪಡಿತರ ಚೀಟಿಯ ಸಂಖ್ಯೆಯೇ ಹೆಚ್ಚಾಗಿದ್ದು, ಈ ಬಗ್ಗೆ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ತಜ್ಞರ ಆತಂಕಗಳಿಗೆ ಕಿವಿಗೊಡದ ಸರ್ಕಾರ ಇನ್ನೂ 1,91

ಕರ್ನಾಟಕ: ಹಸಿವಿನಿಂದ 3 ಸಾವು ಕಂಡ ಕುಟುಂಬ ಆಧಾರ್ ಕಾರ್ಡ್ ಹೊಂದಿತ್ತು- ಯುಐಡಿಎಐ
ರಾಜ್ಯ

ಕರ್ನಾಟಕ: ಹಸಿವಿನಿಂದ 3 ಸಾವು ಕಂಡ ಕುಟುಂಬ ಆಧಾರ್ ಕಾರ್ಡ್ ಹೊಂದಿತ್ತು- ಯುಐಡಿಎಐ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ತಾಲೂಕಿನಲ್ಲಿ ಹಸಿವಿನಿಂದ ಮೂವರು ಸಾವನ್ನಪ್ಪಿದ್ದ ಕುಟುಂಬ ಆಧಾರ್ ಕಾರ್ಡ್ ಹೊಂದಿತ್ತು ಎಂದು ವಿಶಿಷ್ಟ ಗುರುತು ಪ್ರಾಧಿಕಾರ ಸಂಸ್ಥೆ ಯುಐಡಿಎಐ ಬುಧವಾರ ಸ್ಪಷ್ಟಪಡಿಸಿದೆ...

ಹಸಿವಿನಿಂದ ಮೂವರು ಸಾವು ಪ್ರಕರಣದ ಬಳಿಕ ಗೋಕರ್ಣ ಕುಟುಂಬಕ್ಕೆ ಕೊನೆಗೂ ಸಿಕ್ಕ ಪಡಿತರ!
ರಾಜ್ಯ

ಹಸಿವಿನಿಂದ ಮೂವರು ಸಾವು ಪ್ರಕರಣದ ಬಳಿಕ ಗೋಕರ್ಣ ಕುಟುಂಬಕ್ಕೆ ಕೊನೆಗೂ ಸಿಕ್ಕ ಪಡಿತರ!

ಆಧಾರ್ ಕಾರ್ಡ್ ಲಿಂಕ್ ಮಾಡದ ಕಾರಣಕ್ಕೆ ಪಡಿತರ ಸಿಗದೆ ಕೇವಲ 15 ದಿನಗಳಲ್ಲಿ ಒಂದೇ ಕುಟುಂಬದ ಮೂವರು ಹಸಿವಿನಿಂದ ಸಾವನ್ನಪ್ಪಿದ ಪ್ರಕರಣ ಬಳಿಕ ಗೋಕರ್ಣದಲ್ಲಿರುವ ಕುಟುಂಬವೊಂದು...

ಜಾರ್ಖಂಡ್ ಹಸಿವಿನಿಂದ ಸಾವು ಪ್ರಕರಣ: ಸಂತ್ರಸ್ಥ ತಾಯಿಯನ್ನೇ ಊರಿಂದ ಹೊರಗಟ್ಟಿದ ಗ್ರಾಮಸ್ಥರು!
ದೇಶ

ಜಾರ್ಖಂಡ್ ಹಸಿವಿನಿಂದ ಸಾವು ಪ್ರಕರಣ: ಸಂತ್ರಸ್ಥ ತಾಯಿಯನ್ನೇ ಊರಿಂದ ಹೊರಗಟ್ಟಿದ ಗ್ರಾಮಸ್ಥರು!

ಜಾರ್ಖಾಂಡ್ ನಲ್ಲಿ ನಡೆದ ಹಸಿವಿನಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಬಾಲಕಿಯ ತಾಯಿಯನ್ನೇ ಗ್ರಾಮಸ್ಥರು ಊರಿನಿಂದ ಹೊರಗೆ ಹಾಕಿದ್ದಾರೆಂದು ತಿಳಿದುಬಂದಿದೆ...