Ration cards

ಹೊಸ ರೇಷನ್ ಕಾರ್ಡ್‌ ನಿರೀಕ್ಷೆಯಲ್ಲಿರುವವರಿಗೆ ಗುಡ್‌ನ್ಯೂಸ್: ಒಂದೆರಡು ತಿಂಗಳಲ್ಲಿ ಪಡಿತರ ಚೀಟಿ ವಿತರಣೆ; ಸರ್ಕಾರ ಭರವಸೆ
ರಾಜ್ಯ

ಹೊಸ ರೇಷನ್ ಕಾರ್ಡ್‌ ನಿರೀಕ್ಷೆಯಲ್ಲಿರುವವರಿಗೆ ಗುಡ್‌ನ್ಯೂಸ್: ಒಂದೆರಡು ತಿಂಗಳಲ್ಲಿ ಪಡಿತರ ಚೀಟಿ ವಿತರಣೆ; ಸರ್ಕಾರ ಭರವಸೆ

ವೈದ್ಯಕೀಯ ಕಾರಣಗಳಿಗೆ ಬಿಪಿಎಲ್‌ ಕಾರ್ಡ್‌ ಪಡೆಯುವವರಿಗೆ ಇಲಾಖೆಯ ಪೋರ್ಟಲ್ ಮುಕ್ತವಾಗಿರಿಸಿದಾಗ ಬೇರೆಯವರೂ ಅರ್ಜಿ ಹಾಕಿದ್ದು, ಅಂತಹ ಮೂರು ಲಕ್ಷ ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ.

ರಾಜ್ಯದಾದ್ಯಂತ ಬಿಪಿಎಲ್ ಪಡಿತರ ಚೀಟಿಗಾಗಿ ಸಲ್ಲಿಸಿದ್ದ 3.22 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ!
ರಾಜ್ಯ

ರಾಜ್ಯದಾದ್ಯಂತ ಬಿಪಿಎಲ್ ಪಡಿತರ ಚೀಟಿಗಾಗಿ ಸಲ್ಲಿಸಿದ್ದ 3.22 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ!

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಕೇಳಿದ ಪ್ರಶ್ನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಎಚ್ ​​ಮುನಿಯಪ್ಪ ಉತ್ತರಿಸಿದರು.

BPL ಕಾರ್ಡ್‌‌ ಮಾನದಂಡ ಪರಿಶೀಲನೆ: ಸಚಿವ ಕೆ.ಎಚ್‌ ಮುನಿಯಪ್ಪ
ರಾಜ್ಯ

BPL ಕಾರ್ಡ್‌‌ ಮಾನದಂಡ ಪರಿಶೀಲನೆ: ಸಚಿವ ಕೆ.ಎಚ್‌ ಮುನಿಯಪ್ಪ

ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಲಿವೆ. ಆದರೆ ಅರ್ಹರು ಆತಂಕ ಪಡುವುದು ಬೇಡ’ ಎಂದು ತಿಳಿಸಿದರು.

ಬಲೂನ್ ಮಾರುತ್ತಿದ್ದ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ: ದೂರು ದಾಖಲಿಸಲು ಆಧಾರ್, ಪಡಿತರ ಚೀಟಿಗಳಿಲ್ಲದೆ ವಲಸಿಗರ ಪರದಾಟ!
ರಾಜ್ಯ

ಬಲೂನ್ ಮಾರುತ್ತಿದ್ದ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ: ದೂರು ದಾಖಲಿಸಲು ಆಧಾರ್, ಪಡಿತರ ಚೀಟಿಗಳಿಲ್ಲದೆ ವಲಸಿಗರ ಪರದಾಟ!

ಹಲವು ವರ್ಷಗಳಿಂದ, ಕಲಬುರಗಿಯ 50 ಕ್ಕೂ ಹೆಚ್ಚು ಕುಟುಂಬಗಳು ದಸರಾ ಸಮಯದಲ್ಲಿ ಮೈಸೂರನ್ನು ತಮ್ಮ ತಾತ್ಕಾಲಿಕ ಮನೆಯನ್ನಾಗಿ ಮಾಡಿಕೊಂಡಿವೆ. ಅವರು ತಮ್ಮ ಮಕ್ಕಳ ಜೊತೆ ವರ್ಣರಂಜಿತ ಬಲೂನ್‌ಗಳು ಮತ್ತು ಆಟಿಕೆ ಸಾಮಾನುಗಳನ್ನು ಬೀದಿ ಬದಿಗಳಲ್ಲಿ ಮಾರಾಟ ಮಾಡುತ್ತಾರೆ.

ಹೊಸ ಪಡಿತರ ಕಾರ್ಡ್ ಕೊಡಲು ಸರ್ಕಾರ ಪುನಾರಂಭ: ಆದ್ಯತೆ ಮೇರೆಗೆ ವಿತರಿಸಲು ನಿರ್ಧಾರ
ರಾಜ್ಯ

ಹೊಸ ಪಡಿತರ ಕಾರ್ಡ್ ಕೊಡಲು ಸರ್ಕಾರ ಪುನಾರಂಭ: ಆದ್ಯತೆ ಮೇರೆಗೆ ವಿತರಿಸಲು ನಿರ್ಧಾರ

ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್ ನೀಡಲು ಆರಂಭಿಸಿದೆ.