ಬರುವ ಮೇ 5 ರಿಂದ ರಾಜ್ಯಾದ್ಯಂತ ಪಡಿತರ ಧಾನ್ಯ ವಿತರಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.