ರಾಜ್ಯಸಿದ್ದಗಂಗಾ ಮಠಕ್ಕೆ ಸರ್ಕಾರದ ರೇಷನ್ ಸ್ಥಗಿತ: ಯುಟಿ ಖಾದರ್ ಆರೋಪ ಕುರಿತು ಸಿದ್ಧಗಂಗಾ ಶ್ರೀಗಳು ಹೇಳಿದ್ದೇನು?
ಸಿದ್ದಗಂಗಾ ಮಠಕ್ಕೆ ಸರ್ಕಾರ ನೀಡುತ್ತಿದ್ದ ದಿನಸಿ ಸರಬರಾಜು ಸ್ಥಗಿತಗೊಂಡಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ಧಗಂಗಾ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಪ್ರತಿಕ್ರಿಯೆ ನೀಡಿದ್ದಾರೆ.