ರಾಜ್ಯಮುಂಗಾರು ಕೊರತೆ: ಮುಂದಿನ ಬೇಸಿಗೆಗಾಗಿ ಈಗಿನಿಂದಲೇ ನೀರು ಉಳಿಸಲು ಪ್ರಾರಂಭಿಸಿ; ತಜ್ಞರ ಸಲಹೆ
ಈಗಿನಿಂದಲೇ ನಗರ ಪ್ರದೇಶಗಳಿಗೆ ಮತ್ತು ನೀರಾವರಿಗೆ ಪಡಿತರ ರೀತಿಯಲ್ಲಿ ನೀರು ಸರಬರಾಜು ಅಂದರೆ ದೈನಂದಿನ ನೀರಿನ ಬಳಕೆಯನ್ನು ಸೀಮಿತಗೊಳಿಸುವ (rationing water supply) ಕ್ರಿಯೆಗೆ ಸರ್ಕಾರ ಚಾಲನೆ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.