ದೇಶತೆಲಂಗಾಣ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ನುರಿತ Rat Miners ತಂಡ ನೆರವು!
ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ಸ್ಥಳೀಯ ತಂಡಗಳು 48 ಗಂಟೆಗಳಿಂದ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.