Ratna Prabha

ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಸೇವಾವಧಿ ವಿಸ್ತರಣೆ ಕೋರಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಶಿಫಾರಸ್ಸು ಮಾಡಿದ್ದಾರೆ.

ಪೊಲೀಸ್ ಕಾರ್ಯವೈಖರಿಯಲ್ಲಿ ರಾಜಕೀಯ ಹಸ್ತಕ್ಷೇಪ: ಐಪಿಎಸ್ ಅಧಿಕಾರಿಗಳ ಸಂಘ ಅಸಮಾಧಾನ
ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಧಿಕಾರಿಗಳ ಮೇಲಿನ ಹಲ್ಲೆ ಹಾಗೂ ಪದೇ ಪದೇ ವರ್ಗಾವಣೆ ಸೇರಿದಂತೆ ಹಲವು ಘಟನೆಗಳ ಬಗ್ಗೆ ಐಪಿಎಸ್ ಅಧಿಕಾರಿಗಳ ಸಂಘ ಭಾನುವಾರ ತೀವ್ರ ಅಸಮಾಧಾನವನ್ನು ಹೊರಹಾಕಿದೆ...

ರತ್ನಪ್ರಭಾ ಅವರ ಸಹಾಯವಿಲ್ಲದಿದ್ದರೆ, ಇಂದು ನಾನು ಕಾರ್ಮಿಕನಾಗೇ ಇರುತ್ತಿದ್ದೆ: ಪೇದೆ ನರಸಪ್ಪ
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ಸಹಾಯವಿಲ್ಲದಿದ್ದರೆ, ಇಂದು ನಾನು ಕಾರ್ಮಿಕನಾಗೇ ಇರುತ್ತಿದ್ದೆ ಎಂದು ಸುದ್ದಿಗೆ ಗ್ರಾಸವಾಗಿರುವ ಪೇದೆ ನರಸಪ್ಪ ಅವರು ಹೇಳಿದ್ದಾರೆ...

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮೆಚ್ಚುಗೆ ವ್ಯಕ್ತಪಡಿಸಿದ್ದು,...

ಕರ್ನಾಟಕ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಕೆ ರತ್ನ ಪ್ರಭಾ ಅಧಿಕಾರ ಸ್ವೀಕಾರ
ನಿನ್ನೆ ವಿಧಾನ ಸೌಧ ಒಂದು ಸಾಮಾನ್ಯ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು, ರತ್ನ ಪ್ರಭಾ ಅವರು ಕರ್ನಾಟಕ ರಾಜ್ಯದ ನೂತನ ಪ್ರಧಾನ ಕಾರ್ಯದರ್ಶಿಆಗಿ ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರತ್ನಪ್ರಭಾ ನೇಮಕ
ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಅವರನ್ನು ಹಾಗೂ ಹೆಚ್ಚುವರಿ....

ಸರ್ಕಾರದ ಮುಖ್ಯಕಾರ್ಯದರ್ಶಿ ಹುದ್ದೆ: ಮುಂಚೂಣಿಯಲ್ಲಿ ರತ್ನಪ್ರಭ ಹೆಸರು
ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ ಈ ತಿಂಗಳ ಕೊನೆಯಲ್ಲಿ ತಮ್ಮ ಅಧಿಕಾರದಿಂದ ನಿವೃತ್ತಿಯಾಗಲಿದ್ದಾರೆ, ಹೀಗಾಗಿ ಮುಂದಿನ ...

ರತ್ನ ಪ್ರಭಾರನ್ನು ಮುಖ್ಯಕಾರ್ಯದರ್ಶಿ ಮಾಡಿ: ಸಿಎಂಗೆ ಬಿಎಸ್'ವೈ
ಸೆ.30 ಕ್ಕೆ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್ ಅವರು ನಿವೃತ್ತಿಗೊಳ್ಳಲಿದ್ದು, ಮುಂದಿನ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ರತ್ನ ಪ್ರಭಾ ಅವರನ್ನು ನೇಮಕ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ...

