ರಾಜ್ಯಕಾಂಗ್ರೆಸಿಗರ ಮೇಲಿನ ಪ್ರಕರಣಗಳ ಹಿಂಪಡೆಯುವಂತೆ ರಾತ್ರೋರಾತ್ರಿ ಪ್ರತಿಭಟನೆಗಿಳಿದ ಮಾಜಿ ಸಚಿವ ರತ್ನಾಕರ್!
ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಬುಧವಾರ ರಾತ್ರಿ ತೀರ್ಥಹಳ್ಳಿಯ ಡಿವೈಎಸ್ಪಿ ಕಚೇರಿ ಎದುರು ಧರಣಿ ನಡೆಸಿದರು.