ರಾಜ್ಯಹಾವೇರಿ: ರಟ್ಟಿಹಳ್ಳಿಯಲ್ಲಿ ಕೋಮು ಘರ್ಷಣೆ, ಕಲ್ಲು ತೂರಾಟ, 20 ಮಂದಿ ಪೊಲೀಸರ ವಶಕ್ಕೆ
ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ ಬೃಹತ್ ಬೈಕ್ ರ್ಯಾಲಿ ವೇಳೆ ಗಲಾಟೆ ನಡೆದಿದೆ. ಮಾರ್ಚ್ 9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು, ಬೈಕ್ ರ್ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ.