ದೇಶDelhi Floods: ಕೋಚಿಂಗ್ ಸೆಂಟರ್ಗೆ ಮಳೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು, ಓರ್ವ ವಿದ್ಯಾರ್ಥಿ ರಕ್ಷಣೆಗೆ ಕಾರ್ಯಾಚರಣೆ!
ಶನಿವಾರ ಸಂಜೆ ರಾಜೇಂದ್ರ ನಗರದಲ್ಲಿ ಭಾರಿ ಮಳೆಯಾಗಿದ್ದು ಪರಿಣಾಮ ಮಳೆ ಪ್ರವಾಹದ ನೀರು ರಾವ್ ಐಎಎಸ್ ಕೋಚಿಂಗ್ ಸೆಂಟರ್ ನ ನೆಲಮಹಡಿಗೆ ನುಗ್ಗಿದೆ. ಏಕಾಏಕಿ ನೀರು ನುಗ್ಗಿದ್ದರಿಂದ ಅಲ್ಲಿದ್ದ ವಿದ್ಯಾರ್ಥಿನಿಯರು ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ.