Raut

ಇವಿಎಂ, ಮತ, ಶಾಸಕರು, ಯಾವುದನ್ನೂ ಬಿಟ್ಟಿಲ್ಲ, ಈಗ ರಾಮ ಮಂದಿರದ ದೇಣಿಗೆಯನ್ನೂ ಕದ್ದಿದ್ದೀರಿ: ಬಿಜೆಪಿ ವಿರುದ್ಧ ರಾವತ್ ಆಕ್ರೋಶ
ದೇಶ

ಇವಿಎಂ, ಮತ, ಶಾಸಕರು, ಯಾವುದನ್ನೂ ಬಿಟ್ಟಿಲ್ಲ, ಈಗ ರಾಮ ಮಂದಿರದ ದೇಣಿಗೆಯನ್ನೂ ಕದ್ದಿದ್ದೀರಿ: ಬಿಜೆಪಿ ವಿರುದ್ಧ ರಾವತ್ ಆಕ್ರೋಶ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾವತ್, ಶಿವಸೇನೆ-ಯುಬಿಟಿ ತಲೆಬಾಗಿ ಭಗವಾನ್ ರಾಮನ ಬಳಿ ಕ್ಷಮೆ ಕೇಳಲು ಅಯೋಧ್ಯೆಗೆ ಭೇಟಿ ನೀಡಲು ಯೋಜಿಸಿದೆ ಎಂದು ಘೋಷಿಸಿದರು.

NITI ಆಯೋಗ ಸಭೆಯಲ್ಲಿ ಬಂಗಾಳ ಸಿಎಂಗೆ ಅವಮಾನ ಪ್ರಜಾಸತ್ತಾತ್ಮಕ ನಿಯಮಕ್ಕೆ ವಿರುದ್ಧ: ಸಂಜಯ್ ರೌತ್
ದೇಶ

NITI ಆಯೋಗ ಸಭೆಯಲ್ಲಿ ಬಂಗಾಳ ಸಿಎಂಗೆ ಅವಮಾನ ಪ್ರಜಾಸತ್ತಾತ್ಮಕ ನಿಯಮಕ್ಕೆ ವಿರುದ್ಧ: ಸಂಜಯ್ ರೌತ್

"ಕೇಂದ್ರವು ವಿತರಿಸುವ ಹಣವು ಭಾರತದ ಜನರಿಗೆ ಸೇರಿದೆ. ಅದನ್ನು ವಿವಿಧ ತೆರಿಗೆಗಳಾಗಿ ಸಂಗ್ರಹಿಸಲಾಗುತ್ತದೆ. ಮಹಾರಾಷ್ಟ್ರಕ್ಕೆ ಏನು ಸಿಕ್ಕಿತು.. ನಮ್ಮ ಮುಖ್ಯಮಂತ್ರಿ ಬರಿಗೈಯಲ್ಲಿ ಹಿಂತಿರುಗಿದರು"-ಸಂಜಯ್ ರೌತ್

ಮಹಾರಾಷ್ಟ್ರ ಗೌರ್ನರ್ ರಾಜೀನಾಮೆ ನೀಡಲು ಸಿದ್ಧ ಎಂದ ರೌತ್; ಹೇಳಿಕೆ ನಿರಾಕರಿಸಿದ ರಾಜಭವನ
ದೇಶ

ಮಹಾರಾಷ್ಟ್ರ ಗೌರ್ನರ್ ರಾಜೀನಾಮೆ ನೀಡಲು ಸಿದ್ಧ ಎಂದ ರೌತ್; ಹೇಳಿಕೆ ನಿರಾಕರಿಸಿದ ರಾಜಭವನ

ಶಿವಸೇನೆಯ ಉದ್ಧವ್ ಠಾಕ್ರೆಯ ಬಣದೊಂದಿಗೆ ಗುರುತಿಸಿಕೊಂಡಿರುವ ಸಂಜಯ್ ರೌತ್, ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಯಿಂದ ನಿರ್ಗಮಿಸಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ. 

ಕಿಟಕಿಗಳಿಲ್ಲದ ಕೊಠಡಿಯಲ್ಲಿ ನನ್ನನ್ನು ಇರಿಸಲಾಗಿತ್ತು: ಕೋರ್ಟ್ ಗೆ ರಾವತ್ ಹೇಳಿಕೆ 
ದೇಶ

ಕಿಟಕಿಗಳಿಲ್ಲದ ಕೊಠಡಿಯಲ್ಲಿ ನನ್ನನ್ನು ಇರಿಸಲಾಗಿತ್ತು: ಕೋರ್ಟ್ ಗೆ ರಾವತ್ ಹೇಳಿಕೆ 

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನಕ್ಕೆ ಒಳಗಾಗಿರುವ ಶಿವಸೇನೆ ನಾಯಕ ಸಂಜಯ್ ರಾವತ್, ತಮ್ಮನ್ನು ಜಾರಿ ನಿರ್ದೇಶನಾಲಯ ಕಿಟಕಿಗಳಿಲ್ಲದ, ಗಾಳಿ ಬೆಳಕು ಇಲ್ಲದ ಕೊಠಡಿಯಲ್ಲಿ ಇರಿಸಿತ್ತು ಎಂದು ಕೋರ್ಟ್ ಗೆ ಹೇಳಿದ್ದಾರೆ. 

ಮಹಾರಾಷ್ಟ್ರಕ್ಕೆ ಕಂಗನಾ ಕ್ಷಮೆ ಯಾಚಿಸಬೇಕು: ಸಂಜಯ್ ರೌತ್
ದೇಶ

ಮಹಾರಾಷ್ಟ್ರಕ್ಕೆ ಕಂಗನಾ ಕ್ಷಮೆ ಯಾಚಿಸಬೇಕು: ಸಂಜಯ್ ರೌತ್

ಕಂಗನಾ ಕುರಿತ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಲು ನಿರಾಕರಿಸಿರುವ ಶಿವಸೇನೆಯ ಸಂಸದ ಸಂಜಯ್ ರೌತ್, ತಾವು ಕ್ಷಮೆ ಕೇಳುವುದಿಲ್ಲ ಬದಲಾಗಿ ಮಹಾರಾಷ್ಟ್ರಕ್ಕೆ ನಟಿ ಕಂಗನಾ ರನಾವತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ. 

ಮಹಾ ರಾಜಕೀಯ ಸಂಚಲನ ಸೃಷ್ಟಿಸಿದ ಶರದ್ ಪವಾರ್- ಶಿವಸೇನೆ ನಾಯಕ ರಾವುತ್ ಭೇಟಿ! 
ದೇಶ

ಮಹಾ ರಾಜಕೀಯ ಸಂಚಲನ ಸೃಷ್ಟಿಸಿದ ಶರದ್ ಪವಾರ್- ಶಿವಸೇನೆ ನಾಯಕ ರಾವುತ್ ಭೇಟಿ! 

ಮಹಾರಾಷ್ಟ್ರದ ಹಾಲಿ ವಿಧಾನಸಭೆ ಅವಧಿ ಮುಕ್ತಾಯಗೊಂಡು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಇನ್ನೊಂದೇ ದಿನ ಬಾಕಿ ಇದೆ. ಈ ವರೆಗೂ ಹೊಸ ಸರ್ಕಾರ ರಚನೆ ಕಗ್ಗಂಟಾಗಿಯೆ ಉಳಿದಿದೆ.