Ravan

ಇಂಡಿಯಾ ಒಕ್ಕೂಟದ ನಾಯಕರು ರಾವಣ- ಕಂಸನ ಸಂಸ್ಕೃತಿಯ ಅನುಯಾಯಿಗಳು: ಮೋಹನ್ ಯಾದವ್
ವಿರೋಧ ಪಕ್ಷದ ಇಂಡಿಯಾ ಒಕ್ಕೂಟದ ನಾಯಕರು ರಾವಣ ಮತ್ತು ಕಂಸನ ಸಂಸ್ಕೃತಿಯ ಅನುಯಾಯಿಗಳು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ರಾಹುಲ್ ಗಾಂಧಿ ಆಧುನಿಕ ರಾವಣ: ಬಿಜೆಪಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ರಾಹುಲ್ ಗಾಂಧಿಯವರನ್ನು’ರಾವಣ’ನಂತೆ ಬಿಂಬಿಸಿ ಬಿಜೆಪಿ ಪೋಸ್ಟರ್ ಬಿಡುಗಡೆಗೊಳಿಸಿರುವುದನ್ನು ಖಂಡಿಸಿ, ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು.

ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಭಯ ಬಿದ್ದು ಬಿಜೆಪಿ ರಾವಣನ ಹೆಸರು ತಂದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
“ರಾಹುಲ್ ಗಾಂಧಿ ಅವರ ಜನಪ್ರಿಯತೆ ಹಾಗೂ ನಾಯಕತ್ವಕ್ಕೆ ಹೆದರಿ ಅವರನ್ನು, ರಾವಣನಂತೆ ಬಿಜೆಪಿಯವರು ಬಿಂಬಿಸಿದ್ದಾರೆ. ಬಿಜೆಪಿಗೆ ರಾಮ ರಾವಣನ ಯುದ್ಧದ ಪುರಾಣ ಸಂಪೂರ್ಣವಾಗಿ ತಿಳಿದಿಲ್ಲ.

ರಾಹುಲ್ ಗಾಂಧಿ ಆಧುನಿಕ ಕಾಲದ ರಾವಣ: ಬಿಜೆಪಿಯಿಂದ ಪೋಸ್ಟರ್ ರಿಲೀಸ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸಿ, ನವಯುಗದ ರಾವಣ ಎಂದು ಬಿಜೆಪಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ.

ರಾವಣನ ದುರಹಂಕಾರ, ಕಂಸನ ಘರ್ಜನೆಯಿಂದ ಧರ್ಮ ಅಳಿಸಲು ಸಾಧ್ಯವಾಗಿಲ್ಲ: ಕ್ಷುಲ್ಲಕ ಪರಾವಲಂಬಿ ಜೀವಿಗಳಿಂದ ಸಾಧ್ಯವೇ?
ಅಧಿಕಾರಕ್ಕಾಗಿ ಹಪಾಹಪಿಸುತ್ತಿರುವ ಪರವಾಲಂಬಿಗಳಿಂದ ಈಗಲೂ ಅದು ಸಾಧ್ಯವಿಲ್ಲ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಜನಕ ರಾಜನ ಪುತ್ರಿ 'ಸೀತಾಮಾತೆ' ಅಪ್ರತಿಮ ಸುಂದರಿ: ಹೀಗಾಗಿ ರಾಮ, ರಾವಣ ಹುಚ್ಚರಂತೆ ಆಕೆ ಹಿಂದೆ ಬಿದ್ದಿದ್ದರು!
ಸೀತಾ ಮಾತೆ ಬಹಳ ಸುಂದರವಾಗಿದ್ದಳು. ಆಕೆ ಅದೆಷ್ಟು ಸುಂದರವಾಗಿದ್ದಳು ಎಂದರೆ ರಾಮ ಹಾಗೂ ರಾವಣ ಇಬ್ಬರೂ ಆಕೆಯನ್ನೂ ನೋಡಿ ಹುಚ್ಚರಾಗಿದ್ದರು. ಸೀತೆ ಸುಂದರವಾಗಿದ್ದ ಕಾರಣಕ್ಕೆ ರಾಮ ಹಾಗೂ ರಾವಣರ ನಡುವೆ ಯುದ್ಧ ನಡೆದಿತ್ತು.

ನಿತೇಶ್ ತಿವಾರಿ 'ರಾಮಾಯಣ' ತಿರಸ್ಕರಿಸಿದ ಯಶ್: 'ರಾವಣ' ಪಾತ್ರ ಕೈ ಬಿಡುವಂತೆ ಸಲಹೆ ನೀಡಿದ್ದು ಯಾರು?
ಇತ್ತೀಚೆಗೆ ನಿತೇಶ್ ತಿವಾರಿ ನಿರ್ದೇಶನದ ರಾಮಾಯಣದಲ್ಲಿ ಯಶ್ ರಾವಣ ಪಾತ್ರ ಮಾಡುತ್ತಾರೆಂಬ ಮಾತುಗಳು ಕೇಳಿ ಬಂದಿದ್ದವು. ಮೊದಲು ಯಶ್ ರಾವಣ ಪಾತ್ರ ಮಾಡಲು ಬಹಳ ಉತ್ಸುಕರಾಗಿದ್ದರು, ಆದರೆ ಇತ್ತೀಚಿನ ಮಾಹಿತಿಗಳ ಪ್ರಕಾರ ಯಶ್ ರಾವಣ ಪಾತ್ರ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಮೋದಿಗೆ ರಾವಣನಂತೆ 100 ತಲೆಗಳಿವೆಯೇ?: ಮಲ್ಲಿಕಾರ್ಜುನ್ ಖರ್ಗೆ
ಗುಜರಾತ್ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಎನ್ನುವುದು ವ್ಯಕ್ತಿಗಳಿಗೆ ಸಂಬಂಧಿಸಿದ್ದಲ್ಲ, ನೀತಿಗಳಿಗೆ ಸಂಬಂಧಿಸಿದ್ದು; ಬಿಜೆಪಿಯಿಂದ ನನ್ನ ಟೀಕೆಗಳ ದುರುಪಯೋಗ: ಮಲ್ಲಿಕಾರ್ಜುನ ಖರ್ಗೆ
ಪ್ರಧಾನಿ ಮೋದಿ ಅವರನ್ನು ರಾವಣ ಎಂದು ಟೀಕಿಸಿದ್ದನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ.

