Rave party

ದೇವನಹಳ್ಳಿ: ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ: 31 ಮಂದಿ ವಶಕ್ಕೆ
ಮಾದಕ ವಸ್ತುಗಳನ್ನು ಬಳಕೆ ಮಾಡಿರುವುದು ಕಂಡು ಬಂದಿದೆ. 24 ಯುವಕರು, 7 ಯುವತಿಯರು ಸೇರಿದಂತೆ ಒಟ್ಟು 31 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

News Headlines 25-05-25 | 18 ಬಿಜೆಪಿ ಶಾಸಕರ ಅಮಾನತು ವಾಪಸ್; ಶಿರಾಡಿಘಾಟ್ ನಲ್ಲಿ ಭೂಕುಸಿತ: ಟ್ರಾಫಿಕ್ ಜಾಮ್; ರೇವ್ ಪಾರ್ಟಿ, 30 ಮಂದಿ ಬಂಧನ!

Watch | 18 ಬಿಜೆಪಿ ಶಾಸಕರ ಅಮಾನತು ವಾಪಸ್; ಶಿರಾಡಿಘಾಟ್ ನಲ್ಲಿ ಭೂಕುಸಿತ: ಟ್ರಾಫಿಕ್ ಜಾಮ್; ರೇವ್ ಪಾರ್ಟಿ, 30 ಮಂದಿ ಬಂಧನ!

ಕರ್ನಾಟಕದಲ್ಲಿ ಮತ್ತೊಂದು Rave Party; KRS ನಿರ್ಬಂಧಿತ ಪ್ರದೇಶದಲ್ಲಿ ಪಾರ್ಟಿಯಲ್ಲಿ ತೊಡಗಿದ್ದ 50 ಮಂದಿ ಬಂಧನ
ಕೆಆರ್‌ಎಸ್‌ನ ಹಿನ್ನೀರಿನ ಬಳಿ ಅನಧಿಕೃತವಾಗಿ ರೇವ್ ಪಾರ್ಟಿ ಆಯೋಜಿಸಿದ್ದ ಘಟನೆ ಮೈಸೂರನ್ನು ಬೆಚ್ಚಿಬೀಳಿಸಿದ್ದು, ಮಾಹಿತಿ ತಿಳಿದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಮದ್ಯದ ನಶೆಯಲ್ಲಿ ತೂರಾಡುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬೆಂಗಳೂರು 'ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ 24 ಗಂಟೆ ಸಿಸಿಬಿ ಕಸ್ಟಡಿಗೆ
ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್ ಫಾರ್ಮ್ ಹೌಸ್ ನಲ್ಲಿ ಇತ್ತೀಚಿಗೆ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ನಟಿ ಹೇಮಾ ಅವರನ್ನು ಸಿಸಿಬಿ ಕಸ್ಟಡಿಗೆ ನೀಡಿ ಅನೇಕಲ್ ನ ಜಿಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರು ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ; ಇನ್ನಷ್ಟು ಜನರಿಗೆ CCB ನೋಟಿಸ್ ಜಾರಿ
ಮೇ 19 ಮತ್ತು 20ರ ಮಧ್ಯರಾತ್ರಿ ಪಾರ್ಟಿಯಲ್ಲಿ ಭಾಗವಹಿಸಿದ್ದ ಹೇಮಾ ಮತ್ತು ಇತರ 85 ಮಂದಿಗೆ ನಡೆಸಿದ ಪರೀಕ್ಷೆಯಲ್ಲಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿತ್ತು. ಪಾರ್ಟಿಯಲ್ಲಿ ಕನಿಷ್ಠ 101 ಜನರು ಭಾಗವಹಿಸಿದ್ದರು. ಅದನ್ನು ಹುಟ್ಟುಹಬ್ಬದ ಸಂಭ್ರಮಾಚರಣೆ ಎಂದು ಹೇಳಲಾಗಿತ್ತು.

ರೇವ್ ಪಾರ್ಟಿ ಪ್ರಕರಣ: ವಿಚಾರಣೆಗೆ ಪೊಲೀಸರ ಮುಂದೆ ಹಾಜರಾಗಲು ಸಮಯ ಕೋರಿದ ತೆಲುಗು ನಟಿ ಹೇಮಾ
ಇತ್ತೀಚೆಗೆ ಬೆಂಗಳೂರು ನಗರದ ಹೊರವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ತೆಲುಗಿನ ಜನಪ್ರಿಯ ನಟಿ ಹೇಮಾ ಅವರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಮುಂದೆ ವಿಚಾರಣೆಗೆ ಹಾಜರಾಗಲು ಸಮಯ ಕೋರಿದ್ದಾರೆ.

Bengaluru rave party: ''ಬರ್ತ್ ಡೇ ಪಾರ್ಟಿ ಎಂದು ಹೋಗಿದ್ದೆ'' ಎಂದ Actress Ashi Roy; ''ಏನ್ ಮಾಡ್ತೀರೋ ಮಾಡ್ಕೋಳಿ'' ಎಂದ ನಟಿ ಹೇಮಾ!
ಬೆಂಗಳೂರು ರೇವ್ ಪಾರ್ಟಿ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಮತ್ತೊಬ್ಬ ತೆಲುಗು ನಟಿ ತಾವು ಪಾರ್ಟಿಗೆ ತೆರಳಿದ್ದು ನಿಜ.. ಆದರೆ ಅದು ಡ್ರಗ್ಸ್ ಪಾರ್ಟಿ ಎಂದು ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

Bengaluru rave party: ತೆಲುಗು ನಟಿ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವನೆ ದೃಢ, ರಕ್ತದ ಮಾದರಿ ಪರೀಕ್ಷೆ ಪಾಸಿಟಿವ್!
ಮೂಲಗಳ ಪ್ರಕಾರ ಬರ್ತ್ ಡೇ ಪಾರ್ಟಿ ನೆಪದಲ್ಲಿ ಆಯೋಜಿಸಲಾಗಿದ್ದ ರೇವ್ ಪಾರ್ಟಿಯಲ್ಲಿ ಒಟ್ಟು 103 ಮಂದಿ ಪಾಲ್ಗೊಂಡಿದ್ದರು. ಭಾಗವಹಿಸಿದವರಲ್ಲಿ 73 ಪುರುಷರು ಮತ್ತು 30 ಮಹಿಳೆಯರು ಸೇರಿದ್ದಾರೆ.

