ರಾಜ್ಯಬೆಂಗಳೂರಿನ ಪ್ರತಿಷ್ಠಿತ IPS ಲೇಔಟ್ನ ಸರ್ವಿಸ್ ವಿಲ್ಲಾದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ: ಮೂವರ ಬಂಧನ
ಸರ್ವಿಸ್ ವಿಲ್ಲಾವೊಂದರಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ವಿಭಾಗವು ಮೂವರನ್ನು ಬಂಧಿಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.