Rave Party Case

ಹೆಬ್ಬಗೋಡಿ ರೇವ್ ಪಾರ್ಟಿ ಕೇಸ್: ತೆಲುಗು ನಟಿ ಕೊಲ್ಲಾ ಹೇಮಾ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ
ಪ್ರಕರಣ ಸಂಬಂಧ ತನ್ನ ವಿರುದ್ಧದ ಅಧೀನ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಹೇಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ ಪೀಠ ಈ ಆದೇಶ ನೀಡಿದೆ.

ರೇವ್ ಪಾರ್ಟಿ ಪ್ರಕರಣ: ಎಎಸ್ ಐ ಸೇರಿ ಮೂವರು ಪೊಲೀಸರು ಸಸ್ಪೆಂಡ್
ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್ಹೌಸ್ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಎಎಸ್ ಐ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

