Raveena Tandon

ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ: ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ರವೀನಾ!ಕಾರಣ ಏನು ಗೊತ್ತಾ?
ಲಾಕ್ ಡೌನ್ ಮಧ್ಯೆಯೂ ತನ್ನ ಮಗ ನಿಖಿಲ್ ಕುಮಾರಸ್ವಾಮಿ ವಿವಾಹವನ್ನು ನೆರವೇರಿಸಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಿವುಡ್ ನಟಿ ರವೀನಾ ಟಂಡನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ

ಕೆಜಿಎಫ್-2: ಶೂಟಿಂಗ್ ಮುಗಿಸಿ ಮುಂಬೈಗೆ ತೆರಳಿದ ರವೀನಾ
‘ಕೆಜಿಎಫ್’ ಚಾಪ್ಟರ್ -2 ಎಂದೊಡನೆ ಕೇವಲ ಯಶ್ ಅಭಿಮಾನಿಗಳಷ್ಟೇ ಅಲ್ಲ ಚಿತ್ರರಂಗದ ಬಗೆಗೆ ಆಸಕ್ತಿ ಇರುವ ಪ್ರತಿಯೊಬ್ಬರ ಕಿವಿಯೂ ನಿಮಿರುತ್ತದೆ. ಇಂತಹಾ ಸಿನಿಮಾ ಚಿತ್ರೀಕರ ಇದೀಗ ಅಂತಿಮ ಹಂತ ತಲುಪಿದೆ ಎಂಬುದು ತಿಳಿದ ಸಂಗತಿ. ಅಂದಹಾಗೆ ಈ ಚಿತ್ರದಲ್ಲಿ ಬಾಲಿವುಡ್ ತಾರೆ ರವೀನಾ ಟಂಡನ್ ನಟಿಸಿದ್ದು ಇಅವ್ರೀಗ ತಮ್ಮ ಪಾಲಿನ ಚಿತ್ರೀಕರಣ ಮುಗಿಸಿ ಮುಂಬೈಗೆ ಹಿಂತಿರುಗಿದ್ದಾರೆ.

ಸಂಭಾವನೆ ವಿಚಾರಕ್ಕೆ 'ಕೆಜಿಎಫ್ 2' ಚಿತ್ರವನ್ನು ತಿರಸ್ಕರಿಸಿದ್ದ 'ಬಾಹುಬಲಿ' ಪ್ರಖ್ಯಾತ ನಟಿ!
ಕನ್ನಡ ಚಿತ್ರರಂಗದ ದಿಕ್ಕು ದಿಸೆ ಬದಲಿಸಿದ ಕೆಜಿಎಫ್ ಭಾರತೀಯ ಸಿನಿಮಾರಂಗವೇ ಸ್ಯಾಂಡಲ್ವುಡ್ ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇನ್ನು ಈ ಚಿತ್ರದಲ್ಲಿ ನಟಿಸುಬೇಕೆಂದು ಹಲವು ನಟ-ನಟಿಯರೂ ಆಶಿಸುತ್ತಿರುವಾಗಲೇ ಬಾಹುಬಲಿ ನಟಿಯೊಬ್ಬರು ಸಂಭಾವನೆ ವಿಚಾರಕ್ಕೆ ಚಿತ್ರವನ್ನು ತಿರಸ್ಕರಿಸಿದ್ದಾರೆ.

ನಾನು ದಕ್ಷಿಣ ಭಾರತೀಯ ಸಿನಿಮಾಗಳ ದೊಡ್ಡ ಅಭಿಮಾನಿ: ರವೀನಾ ಟಂಡನ್
20 ವರ್ಷಗಳ ನಂತರವೂ ಉಪೇಂದ್ರ ಸಿನಿಮಾದ ಮಸ್ತ್ ಮಸ್ತ್ ಹುಡುಗಿ ಬಂದ್ಲು ಹಾಡನ್ನು ನೆನೆಪಿಟ್ಟುಕೊಂಡಿದ್ದಾರೆ. 1999ರಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ರವೀನಾ ನಟಸಿದ್ದರು.

ನಾಗರಹೊಳೆ, ಕಬಿನಿಗೆ ಹೋಗುವುದೆಂದರೆ ನಂಗಿಷ್ಟ: ರವೀನಾ ಟಂಡನ್
ತಮ್ಮ ನೆಚ್ಚಿನ ನಗರಗಳ ಬಗೆಗೆ ಹೇಳುವಾಗ ಬಾಲಿವುಡ್ ನಟಿ ರವೀನಾ ಟಂಡನ್ ಗೆ ಬೆಂಗಳೂರು ಹಾಗೂ ಮೈಸೂರುಗಳ ನಡುವೆ ವ್ಯತ್ಯಾಸ ಹುಡುಕುವುದು ಕಷ್ಟವಾಗುತ್ತದೆಯಂತೆ. "ಒಂದು ಕಾಲದಲ್ಲಿ ಬೆಂಗಳೂರನ್ನು ಗಾರ್ಡನ್ ಸಿಟಿ ಎನ್ನಲಾಗುತ್ತಿತ್ತು.ನಗರದ ಕೆರೆಗಳಿಂದ ಅದು ಹೆಸರಾಗಿತ್ತು. ಆದರೆ ಇಂದು, ಬೆಂಗಳೂರು ಭಾರೀ ವಾಹನ ದಟ್ಟಣೆಗೆಹೆಸರುವಾಸಿಯಾಗಿದೆ, ” ನಟಿ ಹೇಳೀದ್ದಾರೆ.

'ಕೆಜಿಎಫ್: ಚಾಪ್ಟರ್ 2' ಗಾಗಿ ಡೆತ್ ವಾರಂಟ್ ಜಾರಿಗೆ ಆಗಮಿಸಿದ ರವೀನಾ ಟಂಡನ್!
ಬಾಲಿವುಡ್ ನಟಿ ರವೀನಾ ಟಂಡನ್ "ಕೆಜಿಎಫ್: ಚಾಪ್ಟರ್ 2" ಚಿತ್ರದಲ್ಲಿ ನಟಿಸುವುದು ಪಕ್ಕಾ ಆಗಿದೆ. ಆಕ್ಷನ್ ಡ್ರಾಮಾ "ಕೆಜಿಎಫ್" ನ ಎರಡನೇ ಭಾಗ ಇದೀಗ ಚಿತ್ರೀಕರಣದಲ್ಲಿದ್ದು ನಿರ್ದೇಶಕ ಪ್ರಶಾಂತ್ ನೀಲ್ ಟ್ವಿಟ್ಟರ್ ನಲ್ಲಿ ರವೀನಾ ಅವರ ಆಗಮನವನ್ನು ಖಾತ್ರಿಪಡಿಸಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ರವೀನಾ ಟಂಡನ್ ವಿರುದ್ಧ ಎರಡನೇ ಎಫ್ ಐಆರ್ ದಾಖಲು
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಬಾಲಿವುಡ್ ನಟಿ ರವೀನಾ ಟಂಡನ್ ವಿರುದ್ಧ ವಾರದಲ್ಲಿ ಎರಡನೇ ಬಾರಿಗೆ ಎಫ್ ಐಆರ್ ದಾಖಲಾಗಿದೆ

ಅಜ್ಜಿಯಾಗುವ ಸಂಭ್ರಮದಲ್ಲಿ ಬಾಲಿವುಡ್ ತಾರೆ ರವೀನಾ ಟಂಡನ್!
ಬಾಲಿವುಡ್ ನಟಿ ರವೀನಾ ಟಂಡನ್ ಅಜ್ಜಿಯಾಗುವ ಸಂಭ್ರಮದಲ್ಲಿದ್ದಾರೆ. ರವೀನಾ ತನ್ನ ದತ್ತು ಮಗಳು ಛಾಯಾ ಅವರ ಸೀಮಂತದ ಕಾರ್ಯಕ್ರಮದ ಚಿತ್ರಗಳನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದು ತಾನು ಆದಷ್ಟು ಶೀಘ್ರ ಅಜ್ಜಿಯಾಗುವುದಾಗಿ ಖುಷಿ ಹಂಚಿಕೊಂಡಿದ್ದಾರೆ.

ಕೆಜಿಎಫ್ ಮೇನಿಯಾ: ಯಶ್ ನಟನೆಗೆ ಬಾಲಿವುಡ್ ಖ್ಯಾತ ನಟಿ ರವೀನಾ ಟಂಡನ್ ಹೇಳಿದ್ದೇನು?
ಕೆಜಿಎಫ್ ಚಿತ್ರದ ಆರ್ಭಟಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗಿದ್ದು ಪರಭಾಷಿಗರು ಫಿದಾ ಆಗಿದ್ದಾರೆ. ಹಿಂದಿ. ತಮಿಳು ಹಾಗೂ ಹಿಂದಿ ಪ್ರೇಕ್ಷಕರು ರಾಕಿಂಗ್ ಸ್ಟಾರ್ ಯಶ್ ಗೆ ಸಲಾಂ ಅಂತಿದ್ದಾರೆ...

