ರಾಜ್ಯರೇವ್ ಪಾರ್ಟಿ ಪ್ರಕರಣ: ನಟಿ ಹೇಮಾಗೆ ಸಿಸಿಬಿ ನೋಟಿಸ್, ಮೇ 27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್ಹೌಸ್ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.