Ravi Belagere Arrest

ಪತ್ರಕರ್ತ ರವಿ ಬೆಳಗೆರೆ ಈಗ ವಿಚಾರಣಾಧೀನ ಕೈದಿ ನಂಬರ್ 12785
ಸಹೋದ್ಯೋಗಿ ಕೊಲೆಗೆ ಸುಪಾರಿ ನೀಡಿದ ಪ್ರಕರಣ ಸಂಬಂಧ 14 ದಿನ ನ್ಯಾಯಾಂಗ ವಶದಲ್ಲಿರುವ ಪತ್ರಕರ್ತ ರವಿಬೆಳಗೆರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಸಂಖ್ಯೆ ನೀಡಲಾಗಿದ್ದು, ರವಿ ಬೆಳಗೆರೆ ಇದೀಗ ವಿಚಾರಣಾಧೀನ ಕೈದಿ ಸಂಖ್ಯೆ 12785..

ಪತ್ರಕರ್ತನ ಹತ್ಯೆಗೆ ಸುಪಾರಿ ಆರೋಪ: ರವಿ ಬೆಳಗೆರೆ ಬಂಧನ
ಪತ್ರಕರ್ತರೊಬ್ಬರ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ 'ಹಾಯ್ ಬೆಂಗಳೂರು' ಪತ್ರಿಕೆ ಸಂಪಾದಕ ಹಾಗೂ ಹಿರಿಯ....

ರವಿ ಬೆಳಗೆರೆ ಬಂಧನಕ್ಕೂ, ಗೌರಿ ಲಂಕೇಶ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ: ರಾಮಲಿಂಗಾ ರೆಡ್ಡಿ
'ಹಾಯ್ ಬೆಂಗಳೂರು' ಪತ್ರಿಕೆ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ರವಿ ಬೆಳಗೆರೆ ಬಂಧನಕ್ಕೂ ಮತ್ತು ಪತ್ರಕರ್ತೆ ಗೌರಿ ಲಂಕೇಶ್...

ನನ್ನ ತಂದೆ ನಿರಪರಾಧಿ, ಅವರಿಗೆ ಕ್ಲೀನ್ಚಿಟ್ ಸಿಗುತ್ತೆ: ರವಿ ಬೆಳಗೆರೆ ಪುತ್ರಿ ಭಾವನಾ
ನನ್ನ ತಂದೆ ಯಾವುದೇ ತಪ್ಪು ಮಾಡಿಲ್ಲ. ಅವರು ನಿರಾಪರಾಧಿಯಾಗಿದ್ದು, ಶೀಘ್ರದಲ್ಲೇ ಅವರಿಗೆ ಕ್ಲೀನ್ ಚಿಟ್ ದೊರೆಯುತ್ತದೆ ಎಂದು ಸಹೋದ್ಯೋಗಿ....

ಶಾರ್ಪ್ ಶೂಟರ್ ಮುಂಡೇವಾಡಿ ಪ್ರಾರ್ಥನಾ ಸ್ಕೂಲ್ ನ ಮಾಜಿ ಸೆಕ್ಯೂರಿಟಿ ಗಾರ್ಡ್
ಸಹೋದ್ಯೋಗಿ ಸುನೀಲ್ ಹೆಗ್ಗರಹಳ್ಳಿ ಹತ್ಯೆಗೆ ಸುಪಾರಿ ಕೊಟ್ಟಿದ್ದ ಪತ್ರಕರ್ತ ರವಿ ಬೆಳಗೆರೆ ಯನ್ನು ಶುಕ್ರವಾರ ಬಂಧಿಸಲಾಗಿದೆ.

ಸಿಸಿಬಿ ಕಸ್ಟಡಿಯಲ್ಲಿರುವಾಗಲೇ ಸುನಿಲ್ ಹೆಗ್ಗರವಳ್ಳಿಗೆ ಕರೆ ಮಾಡಿದ್ದ ರವಿ ಬೆಳಗೆರೆ!
ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಸಿಸಿಬಿ ಅಧಿಕಾರಿಗಳ ಕಸ್ಟಡಿಯಲ್ಲಿರುವಾಗಲೇ ಸಂತ್ರಸ್ಥ ಸುನಿಲ್ ಹೆಗ್ಗರವಳ್ಳಿ ಅವರಿಗೆ ಕರೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಸುಪಾರಿ ಪ್ರಕರಣ: ಬೆಳಗೆರೆ 2ನೇ ಪತ್ನಿ ವಿಚಾರಣೆ, ಹೇಳಿಕೆ ದಾಖಲು!
ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ 'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕ ರವಿಬೆಳಗೆರೆ ಅವರ ವಿಚಾರಣೆ ಮುಂದುವರೆದಿರುವಂತೆಯೇ ಅವರ ಪತ್ನಿ ಯಶೋಮತಿ ಅವರನ್ನು ಕೂಡ ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

ರವಿ ಬೆಳಗೆರೆ ಸುಪಾರಿ ಪ್ರಕರಣ: ಸಿಸಿಬಿ ಪೊಲೀಸರಿಂದ ವಿಜು ಬಡಿಗೇರ್ ಬಂಧನ
'ಹಾಯ್ ಬೆಂಗಳೂರು' ಸಂಪಾದಕ ರವಿ ಬೆಳಗೆರೆ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ....

ರವಿ ಬೆಳಗೆರೆ ಬೆಂಬಲಕ್ಕೆ ನಿಂತ 2 ನೇ ಪತ್ನಿ ಯಶೋಮತಿ: ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್ ಡೇಟ್
ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ 'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕ ರವಿಬೆಳಗೆರೆ ಪರವಾಗಿ ಅವರ 2 ನೇ ಪತ್ನಿ ಯಶೋಮತಿ ಫೇಸ್

