Ravi chandran

ನಟ ರವಿಚಂದ್ರನ್ ಮುಂದಿನ ಚಿತ್ರದ 'ಒಂದೇ ಮಾತಲ್ಲಿ ಹೇಳೋದಾದರೆ' ಹಾಡಿಗೆ ಶ್ರೇಯಾ ಘೋಷಾಲ್ ಧ್ವನಿ
ಇತ್ತೀಚಿಗೆ ಶ್ರೇಯಾ ಘೋಷಾಲ್ ಅವರು ಕನ್ನಡ ಚಿತ್ರರಂಗದಿಂದ ದೂರ ಉಳಿದಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು.

ನನ್ನಂತೆಯೇ ನನ್ನ ಸಿನಿಮಾಗಳು 'ಕ್ರೇಜಿ'; 'ರವಿ ಬೋಪಣ್ಣ'ದಲ್ಲಿ ನನ್ನ ಹಿರಿಯ ಮಗ ಸುದೀಪ್ ನಟಿಸಿರುವುದು ಸಂತಸದ ವಿಚಾರ: ರವಿಚಂದ್ರನ್
ರವಿ ಬೋಪಣ್ಣ ಸಿನಿಮಾ ನಿರ್ದೇಶನದ ಮೂಲಕ ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತೆ ಡೈರೆಕ್ಷನ್ ಗೆ ಮರಳಿದ್ದಾರೆ. ತಮ್ಮ ಹೋಮ್ ಬ್ಯಾನರ್ ಅಡಿ ಈ ಸಿನಿಮಾವನ್ನು ಪ್ರೊಡಕ್ಷನ್ ಮಾಡುತ್ತಿದ್ದಾರೆ.

'ಕನ್ನಡಿಗ'ನಾದ ಕ್ರೇಜಿಸ್ಟಾರ್: ಗುಣಭದ್ರನ ಅವತಾರದಲ್ಲಿ ರವಿಚಂದ್ರನ್ ಹೊಸ ಲುಕ್!
ಜಟ್ಟ, ಮೈತ್ರಿ, ಅಮರಾವತಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಟ್ಟಿರುವ ನಿರ್ಮಾಪಕ ಎನ್.ಎಸ್ ರಾಜ್ ಕುಮಾರ್, ನಿರ್ದೇಶಕ ಬಿ.ಎಂ. ಗಿರಿರಾಜ್ ಜೋಡಿ ” ಕನ್ನಡಿಗ” ನ ಮೂಲಕ ಮತ್ತೆ ಜೊತೆಯಾಗಿದೆ.

