ರಾಜ್ಯಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮತ್ತೆ ವರ್ಗಾವಣೆ: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ನೇಮಕ
ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ.