Ravi channannavar

ಮುಂದುವರಿದ ವರ್ಗಾವಣೆ ಪರ್ವ: ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ರವಿ ಚನ್ನಣ್ಣನವರ್ ನೇಮಕ
ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಗುರುವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿ. ಶಶಿಕಲಾ, ಜೈಲಾಧಿಕಾರಿಗಳ ವಿರುದ್ಧ ಜಾರ್ಜ್ ಶೀಟ್. ರವಿ ಚೆನ್ನಣ್ಣನವರ್ ವಿರುದ್ಧ ತನಿಖೆ ಎಂದ ಆರಗ ಜ್ಞಾನೇಂದ್ರ!
ಸಿಎಂ ಬೊಮ್ಮಾಯಿ ಹೈಕಮಾಂಡ್ ಭೇಟಿ ಮುಂದೂಡಿಕೆ. ವಿ. ಶಶಿಕಲಾ, ಜೈಲಾಧಿಕಾರಿಗಳ ವಿರುದ್ಧ ಜಾರ್ಜ್ ಶೀಟ್. ರವಿ ಚೆನ್ನಣ್ಣನವರ್ ವಿರುದ್ಧ ತನಿಖೆ ಎಂದ ಆರಗ ಜ್ಞಾನೇಂದ್ರ. ಕಲಬುರಗಿಯಲ್ಲಿ ಸಿಡುಬಿಗೆ ಇಬ್ಬರು ಮಕ್ಕಳು ಸಾವು.

ಗನ್ ಗೆ ಕೆಲಸ ಕೊಡ್ಬೇಡಿ: ರೌಡಿಗಳಿಗೆ ಚೆನ್ನಣ್ಣನವರ್ ಖಡಕ್ ಎಚ್ಚರಿಕೆ
ರೌಡಿಗಳು ಮಾರಕಾಸ್ತ್ರಗಳನ್ನು ಹಿಡಿದು ಜನರಲ್ಲಿ ಭೀತಿ ಹುಟ್ಟಿಸಿದರೆ ಗನ್ ಗೆ ಕೆಲಸ ಕೊಡಬೇಕಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರವಿ ಚೆನ್ನಣ್ಣನವರ್ ಸಾರಿಗೆ ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿಲ್ಲ: ಡಿಸಿಎಂ ಸವದಿ
ಹಿರಿಯ ಪೊಲೀಸ್ ಅಧಿಕಾರಿ ರವಿ ಚೆನ್ನಣ್ಣನವರ್ ಸಾರಿಗೆ ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ವಿರಾಟ್ ಕೊಹ್ಲಿಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಡಿಸಿಪಿ ರವಿ ಚನ್ನಣ್ಣನವರ್!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರಿಗೆ ಪಶ್ಚಿಮ ವಲಯದ ಡಿಸಿಪಿ ರವಿ ಡಿ ಚನ್ನಣ್ಣನವರ್ ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ...

ಮೆಜೆಸ್ಟಿಕ್ ನಮ್ಮದಲ್ಲ, ನಿಮ್ಮದು; ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮಾತಿಗೆ ಮನಸೋತ ಬೀದಿ ವ್ಯಾಪಾರಿಗಳು!
ಕರ್ನಾಟಕದ ದಿಟ್ಟ ಹಾಗೂ ನಿಷ್ಟಾವಂತ ಐಪಿಎಸ್ ಅಧಿಕಾರಿ ಎಂದೇ ಖ್ಯಾತಿ ಪಡೆಯುತ್ತಿರುವ ರವಿ ಚನ್ನಣ್ಣನವರ್ ಅವರು ಈಗಾಗಲೇ ಮೈಸೂರು ಹಾಗೂ ಶಿವಮೊಗ್ಗದ ಲಕ್ಷಾಂತರ ಜನರ ಅಭಿಮಾನವನ್ನು ಗಳಿಸಿದ್ದು, ಇದೀಗ ತಮ್ಮ ಶಕ್ತಿಯುತ ಮಾತನಿಂದಾಗಿ ಬೆಂಗಳೂರಿಗರ ಮನವನ್ನೂ ಗೆದ್ದಿದ್ದಾರೆ...

