ರಾಜ್ಯಲಾಕ್ಡೌನ್ ಉಲ್ಲಂಘಿಸಿ ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ರವಿ ಡಿ. ಚನ್ನಣ್ಣನವರ್ ಕ್ಲಾಸ್
ಕೊರೊನಾ ಸೋಂಕು ನಿಯಂತ್ರಣಕ್ಕೆ ಕಡಿವಾಣ ಹಾಕಲು ಘೋಷಿಸಿರುವ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮನೆಯಿಂದ ಹೊರಬಂದು ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ. ಚನ್ನಣ್ಣನವರ್ ಕ್ಲಾಸ್ ತೆಗೆದುಕೊಂಡಿದ್ದಾರೆ.