Ravi ganiga

'ನಟ್ಟು ಬೋಲ್ಟ್ ಟೈಟ್': 'ಗಣಿಗ ಎಲ್ಲಪ್ಪಾ.. ನಿನ್ನ ಗಾಣಕ್ಕೆ ಹಾಕಿ ರುಬ್ಬಿ ಬಿಡ್ತಾರೆ': R Ashok
ಕನ್ನಡ ಚಿತ್ರರಂಗದ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ‘ನಟ್ ಬೋಲ್ಟ್ ಟೈಟ್’ ಹೇಳಿಕೆ ಸಿನಿಮಾರಂಗ, ರಾಜಕೀಯ ವಲಯದ ಜೊತೆ ಸಾರ್ವಜನಿಕ ವಲಯದಲ್ಲೂ ಚರ್ಚೆ ಜೋರಾಗಿದ್ದು, ಇದೀಗ ವಿಧಾನಸಭೆ ಅಧಿವೇಶನದಲ್ಲೂ ಡಿಕೆಶಿ ಹೇಳಿಕೆ ಬಗ್ಗೆ ಚರ್ಚೆಯಾಗಿದೆ.

ಫಿಲಂ ಫೆಸ್ಟಿವಲ್‌ಗೆ ಒಲ್ಲೆ ಎಂದ ರಶ್ಮಿಕಾ ಮಂದಣ್ಣ: ಸಾರ್ವಜನಿಕವಾಗಿ ಸಾಕ್ಷ್ಯ ಬಿಡುಗಡೆ ಮಾಡುತ್ತೇನೆ- ರವಿ ಗಣಿಗ
ಆಮಂತ್ರಣವಿದ್ದರೂ ರಶ್ಮಿಕಾ ಚಿತ್ರೋತ್ಸವಕ್ಕೆ ಹಾಜರಾಗಿಲ್ಲ. ಹೀಗಾಗಿ ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದ್ದರು.

Watch | ಟೈಮ್ ಇಲ್ಲ ಎಂದ ರಶ್ಮಿಕಾ ಮಂದಣ್ಣ; ಬುದ್ಧಿ ಕಲಿಸಬೇಕೊ ಬೇಡವೊ- ರವಿ ಗಣಿಗ

ಸರ್ಕಾರ ಉರುಳಿಸಲು ಬಿಜೆಪಿ 100 ಕೋಟಿ ರೂ ಆಮಿಷ: ಗಣಿಗ ಆರೋಪ ತಳ್ಳಿಹಾಕಿದ ಕಾಂಗ್ರೆಸ್ ಶಾಸಕರು
ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ್ ಹಾಗೂ ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ, ಬಿಜೆಪಿಯ ಯಾವೊಬ್ಬ ನಾಯಕರು ತಮ್ಮ ಬಳಿ ಬಂದು ಹಣದ ಆಮಿಷ ಒಡ್ಡಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ 50 ಕೋಟಿ ಅಲ್ಲ.. 100 ಕೋಟಿ ರೂ ಆಫರ್: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ
ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿಯವರು 50 ಕೋಟಿ ರೂಪಾಯಿ ಅಲ್ಲ, 100 ಕೋಟಿ ರೂ. ಆಮಿಷ ಒಡ್ಡಿದ್ದಾರೆ. ಶಾಸಕರ ಭೇಟಿಯ ಆಡಿಯೋ, ವೀಡಿಯೋ ರೆಕಾರ್ಡ್ ಇದೆ. ಸಮಯ ನೋಡಿ ಬಿಡುಗಡೆ ಮಾಡುತ್ತೇವೆ ಎಂದು ಕೂಡ ಹೇಳಿದ್ದಾರೆ.

'ಬೆಡ್ ಮೇಲೆ ನಾವು ಮಲಗಲು ಹೋಗಿದ್ವಾ? 100 ರಮೇಶ್ ಜಾರಕಿಹೊಳಿ ಬಂದ್ರೂ ಡಿಕೆಶಿ ಟಚ್ ಮಾಡಲಾಗದು'
ನೂರು ಜನ ರಮೇಶ್ ಜಾರಕಿಹೊಳಿ ಬಂದರೂ ಡಿ.ಕೆ.ಶಿವಕುಮಾರ್ ಅವರನ್ನು ಟಚ್ ಮಾಡುವುದಕ್ಕೆ ಆಗೋದಿಲ್ಲ. ಒಕ್ಕಲಿಗ ನಾಯಕತ್ವವನ್ನು ಸಾಯಿಸಲು ಒಂದು ತಂಡ ವ್ಯವಸ್ಥಿತವಾಗಿ ಸಂಚು ನಡೆಸಿದೆ.

