ದೇಶಹಣ ಅಕ್ರಮ ವರ್ಗಾವಣೆ ಪ್ರಕರಣ: ಇ.ಡಿ ಅಧಿಕಾರಿಗಳಿಂದ ಎನ್ಎಸ್ಇ ಮಾಜಿ ಸಿಇಒ ರವಿ ನಾರಾಯಣ ಬಂಧನ
ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ನ ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ(ಸಿಇಒ) ಹಾಗೂ ವ್ಯವಸ್ಥಾಪಕ ನಿರ್ದೇಶಕ ರವಿ ನಾರಾಯಣ್ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದೆ.