Ravi Poojari

ಹಸ್ತಾಂತರ ಆದೇಶದಲ್ಲಿ ನಮೂದಿಸಿರುವ ಪ್ರಕರಣಗಳ ಶೀಘ್ರ ವಿಚಾರಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರವಿ ಪೂಜಾರಿ!
ಸೆನೆಗಲ್‌ನಿಂದ ಹಸ್ತಾಂತರಿಸಲ್ಪಟ್ಟ ಪ್ರಕರಣಗಳ ಶೀಘ್ರ ವಿಚಾರಣೆ ಕೋರಿ ಗ್ಯಾಂಗ್‌ಸ್ಟರ್ ರವಿ ಪೂಜಾರಿ ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಭೂಗತ ಪಾತಕಿ ರವಿ ಪೂಜಾರಿ ಮತ್ತೆ ಕೊಚ್ಚಿಯಿಂದ ಬೆಂಗಳೂರಿಗೆ: ವಶಕ್ಕೆ ಪಡೆದ ಭ್ರಷ್ಟಾಚಾರ ನಿಗ್ರಹ ದಳ
ಕೊಚ್ಚಿ ಸಲೂನ್ ಗುಂಡಿನ ದಾಳಿ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ(ಎಟಿಎಸ್) ಕಸ್ಟಡಿಯಲ್ಲಿ 8 ದಿನಗಳನ್ನು ಕಳೆದ ಭೂಗತ ಪಾತಕಿ ರವಿ ಪೂಜಾರಿಯನ್ನು ಕಳೆದ ರಾತ್ರಿ ವಿಮಾನದಲ್ಲಿ ಬೆಂಗಳೂರಿಗೆ ಕರೆತರಲಾಗಿದೆ.

ಭೂಗತ ಪಾತಕಿ ರವಿ ಪೂಜಾರಿ ಸಹಾಯಕ ಸಿಸಿಬಿ ವಶಕ್ಕೆ
ಭೂಗತ ಪಾತಕಿ ರವಿ ಪೂಜಾರಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಆತನಿಗೆ ಸಹಾಯ ಮಾಡಿದ್ದ ಮತ್ತೋರ್ವನನ್ನು ಬಂಧಿಸಿದ್ದಾರೆ.

ಭೂಗತ ಪಾತಕಿ ರವಿಪೂಜಾರಿಯಿಂದ ಕಮಿಷನ್ ಪಡೆಯುತ್ತಿದ್ದ ಪೊಲೀಸ್ ಅಧಿಕಾರಿ!
ಪೊಲೀಸ್ ಅಧಿಕಾರಿಯೊಬ್ಬರು ಭೂಗತ ಪಾತಕಿ ರವಿಪೂಜಾರಿಯಿಂದ ಕಮಿಷನ್ ಪಡೆಯುತ್ತಿದ್ದ ಎಂಬ ಸ್ಫೋಟಕ ಅಂಶ ಇದೀಗ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸುರೇಶ್ ಪೂಜಾರಿಯೇ ಸೆಲಬ್ರಿಟಿಗಳ ಫೋನ್ ನಂಬರ್ ಕೊಡುತ್ತಿದ್ದ: ರವಿ ಪೂಜಾರಿ
ಸುರೇಶ್ ಪೂಜಾರಿಯೇ ತನಗೆ ಎಲ್ಲಾ ನಟ, ರಾಜಕಾರಣಿ, ಉದ್ಯಮಿಗಳ ಕುರಿತು ಮಾಹಿತಿ ನೀಡುತ್ತಿದ್ದ ಎಂದು ಸಿಸಿಬಿ ವಿಚಾರಣೆ ವೇಳೆ ಭೂಗತ ಪಾತಕಿ ರವಿ ಪೂಜಾರಿ ಬಾಯ್ಬಿಟ್ಟಿದ್ದಾನೆ.

2007ರಲ್ಲಿ ತಿಲಕ್ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
ಇತ್ತೀಚೆಗಷ್ಟೇ ಬಂಧನವಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಆತನ ವಿರುದ್ಧ ತಿಲಕ್ ನಗರದಲ್ಲಿ ದಾಖಲಾಗಿದ್ದ ಪ್ರಕರಣದ ಕುರಿತು ಬುಧವಾರ ಸಿಸಿಬಿ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.

ಭೂಗತ ಪಾತಕಿ ರವಿ ಪೂಜಾರಿ ಬಂಧನದಲ್ಲಿ ಸಮ್ಮಿಶ್ರ ಸರ್ಕಾರದ ಪಾತ್ರ ಮಹತ್ವದ್ದು: ಕುಮಾರಸ್ವಾಮಿ
ಸೆನೆಗಲ್ ನಲ್ಲಿ ಭೂಗತ ಪಾತಕಿ ರವಿ ಪೂಜಾರಿ ಬಂಧನದಲ್ಲಿ ಸಮ್ಮಿಶ್ರ ಸರ್ಕಾರದ ಪಾತ್ರ ಮಹತ್ವದ್ದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ...

ಸೆನೆಗಲ್ ನಲ್ಲಿ ಆಂಟನಿ ಫರ್ನಾಂಡಿಸ್ ಹೆಸರಿನಲ್ಲಿ ರೆಸ್ಟೊರೆಂಟ್ ನಡೆಸುತ್ತಿದ್ದ ರವಿ ಪೂಜಾರಿ
ಸೆನೆಗಲ್ ನಲ್ಲಿ ಬಂಧಿತನಾಗಿರುವ ಭೂಗತ ಪಾತಕಿ ರವಿ ಪೂಜಾರಿಯ ಹಿನ್ನಲೆ, ಆತ ಮಾಡುತ್ತಿದ್ದ ಕೆಲಸಗಳ ...

ಬ್ಯೂಟಿ ಪಾರ್ಲರ್ ಮೇಲೆ ಗುಂಡಿನ ದಾಳಿ: ಟಿವಿ ಚಾನೆಲ್'ಗೆ ಮತ್ತೆ ಅಂಡರ್ ವರ್ಲ್ಡ್ ಡಾನ್ ರವಿ ಪೂಜಾರಿ ಬೆದರಿಕೆ
ಮಲಯಾಳಿ ನಟಿ ಲೀನಾ ಮಾರಿಯಾ ಪೌಲ್ ಒಡೆತನದ ಬ್ಯೂಟಿ ಪಾರ್ಲ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ ಚಾನೆಲ್ ವೊಂದಕ್ಕೆ ಮತ್ತೆ ಅಂಡರ್ ವರ್ಲ್ಡ್ ಡಾನ್ ರವಿ ಪೂಜಾರಿ ಬೆದರಿಕೆ ಕರೆ ಮಾಡಿದ್ದಾನೆಂದು...

