Ravi pujari

ಭೂಗತ ಪಾತಕಿ ರವಿ ಪೂಜಾರಿಗೆ ಮಾರ್ಚ್ 7ರವರೆಗೆ ಪೊಲೀಸ್ ಕಸ್ಟಡಿಗೆ
ರಾಜ್ಯ

ಭೂಗತ ಪಾತಕಿ ರವಿ ಪೂಜಾರಿಗೆ ಮಾರ್ಚ್ 7ರವರೆಗೆ ಪೊಲೀಸ್ ಕಸ್ಟಡಿಗೆ

ಕೊಲೆ, ಸುಲಿಗೆ, ಜೀವ ಬೆದರಿಕೆ ಸೇರಿ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ನಗರಕ್ಕೆ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆತನನ್ನು ಮಾರ್ಚ್ 7ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದ್ದ ಪಾತಕಿ ರವಿ ಪೂಜಾರಿ ಬೆಂಗಳೂರಿಗೆ
ರಾಜ್ಯ

ರಾಜ್ಯ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದ್ದ ಪಾತಕಿ ರವಿ ಪೂಜಾರಿ ಬೆಂಗಳೂರಿಗೆ

1993 ರ ಮುಂಬಯಿ ಸರಣಿ ಬಾಂಬ್ ಸ್ಪೋಟರ ಮಾಸ್ಟರ್ ಮೈಂಡ್ ರವಿ ಪೂಜಾರಿಯನ್ನು ಬಿಗಿ ಭದ್ರತೆಯೊಂದಿಗೆ ಬೆಂಗಳೂರಿಗೆ ಕರೆ ತರಲಾಗಿದೆ. 

ಕರ್ನಾಟಕ ಪೋಲೀಸ್ ಮಹತ್ವದ ಕಾರ್ಯಾಚರಣೆ, ದ, ಆಫ್ರಿಕಾದಲ್ಲಿ ಭೂಗತ ಪಾತಕಿ ರವಿ ಪೂಜಾರಿ ಬಂಧನ
ರಾಜ್ಯ

ಕರ್ನಾಟಕ ಪೋಲೀಸ್ ಮಹತ್ವದ ಕಾರ್ಯಾಚರಣೆ, ದ, ಆಫ್ರಿಕಾದಲ್ಲಿ ಭೂಗತ ಪಾತಕಿ ರವಿ ಪೂಜಾರಿ ಬಂಧನ

ಭೂಗತಪಾತಕಿ  ರವಿ ಪೂಜಾರಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಲಾಗಿದ್ದು, ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಭಾರತಕ್ಕೆ ಕರೆತರುತ್ತಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಸೆನಗಲ್ ಜೊತೆಗಿನ ಕಾನೂನು ಪ್ರಕ್ರಿಯೆ ಪೂರ್ಣ: ಶೀಘ್ರದಲ್ಲೇ ಭೂಗತ ಪಾತಕಿ ರವಿ ಪೂಜಾರಿ ಭಾರತಕ್ಕೆ ಹಸ್ತಾಂತರ
ರಾಜ್ಯ

ಸೆನಗಲ್ ಜೊತೆಗಿನ ಕಾನೂನು ಪ್ರಕ್ರಿಯೆ ಪೂರ್ಣ: ಶೀಘ್ರದಲ್ಲೇ ಭೂಗತ ಪಾತಕಿ ರವಿ ಪೂಜಾರಿ ಭಾರತಕ್ಕೆ ಹಸ್ತಾಂತರ

ಭೂಗತ ಪಾತಕಿ ರವಿ ಪೂಜಾರಿಯನ್ನು ರಾಜ್ಯಕ್ಕೆ ಕರೆತರಲು ತೊಡಕಾಗಿದ್ದ ಕೆಲ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಆರೋಪಿಯನ್ನು ಸೆನಗಲ್ ದೇಶದಿಂದ ರಾಜ್ಯಕ್ಕೆ ಕರೆತರಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಅಣ್ಣಾ, ಕುಮಾರಣ್ಣ, ಕಂಪ್ಲಿ ಶಾಸಕ ಗಣೇಶ್ ಬಂಧಿಸಿ, ನಿಮ್ಮ ಪೌರುಷ ತೋರಿಸಿ: ಸಿಎಂಗೆ ಬಿಜೆಪಿ ಸವಾಲು
ರಾಜಕೀಯ

ಅಣ್ಣಾ, ಕುಮಾರಣ್ಣ, ಕಂಪ್ಲಿ ಶಾಸಕ ಗಣೇಶ್ ಬಂಧಿಸಿ, ನಿಮ್ಮ ಪೌರುಷ ತೋರಿಸಿ: ಸಿಎಂಗೆ ಬಿಜೆಪಿ ಸವಾಲು

ಭೂಗತ ಪಾತಕಿ ರವಿ ಪೂಜಾರಿ ಬಂಧನದ ಯಶಸ್ಸು ಸಮ್ಮಿಶ್ರ ಸರ್ಕಾರಕ್ಕೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೆ ರಾಜ್ಯ ಬಿಜೆಪಿ ಸಿಎಂ ಗೆ ಟಾಂಗ್ ನೀಡಿದೆ.

ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿದ ಆಫ್ರಿಕನ್ ಪೊಲೀಸರು!
ವಿದೇಶ

ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿದ ಆಫ್ರಿಕನ್ ಪೊಲೀಸರು!

ಭಾರತದ ಕುಖ್ಯಾತ ಭೂಗತಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಬಿಬಿಎಂಪಿ ಕೌನ್ಸಿಲರ್ ಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಜೀವ ಬೆದರಿಕೆ, ದೂರು ದಾಖಲು
ರಾಜ್ಯ

ಬೆಂಗಳೂರು: ಬಿಬಿಎಂಪಿ ಕೌನ್ಸಿಲರ್ ಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಜೀವ ಬೆದರಿಕೆ, ದೂರು ದಾಖಲು

ಬಿಬಿಎಂಪಿ ಕೌನ್ಸಿಲರ್ ಓರ್ವರಿಗೆ 'ಅಜ್ಞಾತ ವ್ಯಕ್ತಿಯಿಂದ' ಜೀವ ಬೆದರಿಕೆ ಕರೆ ಬಂದಿದೆ. ಭೂಗತ ಪಾತಕಿ ರವಿ ಪೂಜಾರಿ ಕಡೆಯಿಂದ ಬಂದ ಕರೆ ಇದಾಗಿತ್ತೆಂದು......

ಶಾಸಕ ಎಚ್ ಎಂ ರೇವಣ್ಣಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆ ಕರೆ
ರಾಜ್ಯ

ಶಾಸಕ ಎಚ್ ಎಂ ರೇವಣ್ಣಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆ ಕರೆ

ಭೂಗತ ಪಾತಕಿ ರವಿ ಪೂಜಾರಿಯಿಂದ ತಮಗೆ ಬೆದರಿಕೆ ಕರೆ ಬಂದಿದೆ ಎಂದು ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಎಂ ರೇವಣ್ಣ ದೂರು ದಾಖಲಿಸಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಉಮರ್ ತಂದೆಗೆ ರವಿ ಪೂಜಾರಿಯಿಂದ ಬೆದರಿಕೆ ಕರೆ
ದೇಶ

ಜೆಎನ್‌ಯು ವಿದ್ಯಾರ್ಥಿ ಉಮರ್ ತಂದೆಗೆ ರವಿ ಪೂಜಾರಿಯಿಂದ ಬೆದರಿಕೆ ಕರೆ

ಜವಾಹರ್‌ಲಾಲ್ ವಿಶ್ವವಿದ್ಯಾನಿಲಯದಲ್ಲಿ ವಿವಾದಿತ ಕಾರ್ಯಕ್ರಮದ ಸೂತ್ರದಾರ ಎಂದೇ ಹೇಳಲಾಗುವ ಡೆಮಾಕ್ರಟಿಕ್...