ದೇಶಆಧಾರ್ : ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮ ಕುರಿತು ಸಚಿವರೊಂದಿಗೆ ಚರ್ಚೆ -ರವಿಶಂಕರ್ ಪ್ರಸಾದ್
ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ ನೀಡಿರುವ ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮ ಕುರಿತು ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.