ದೇಶಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ ಶಶಿ ತರೂರ್
ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.