Ravi Shankar Prasad

ವೈದ್ಯರ ನಿವೃತ್ತಿ ವಯೋಮಿತಿಯನ್ನು ೬೫ಕ್ಕೆ ಏರಿಸಿದ ಸಂಪುಟ
ಕೇಂದ್ರ ಸರ್ಕಾರದ ವೈದ್ಯರ ನಿವೃತ್ತಿ ವಯೋಮಿತಿಯನ್ನು ೬೫ ವರ್ಷಕ್ಕೆ ಏರಿಸಲು ಕೇಂದ್ರ ಸಂಪುಟ ಬುಧವಾರ ಸಮ್ಮತಿಸಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಕಲಾಂ, ಅಬ್ದುಲ್ ಹಮೀದ್ 'ಭಾರತ್ ಮಾತಾ ಕಿ ಜೈ ಎಂದಿದ್ದರು': ರವಿ ಶಂಕರ್ ಪ್ರಸಾದ್
ಅಬ್ದುಲ್ ಕಲಾಂ ಆಜಾದ್ ಹಾಗೂ ಅಬ್ದುಲ್ ಹಮೀದ್ ಅವರು ಭಾರತ್ ಮಾತಾ ಕಿ ಜೈ ಎಂದಿದ್ದರು. ಭಾರತದ ಪರ ಘೋಷಣೆ ಹೃದಯ ಪೂರ್ವಕವಾಗಿ...

100 ಕೋಟಿ ದಾಟುತ್ತಿದೆ ಆಧಾರ್ ನೋಂದಣಿ ಕಾರ್ಯ, ಸರ್ಕಾರಿ ಯೋಜನೆಗಳಿಗೆ ಉತ್ತೇಜನ
ಆಧಾರ್ ನೋಂದಣಿ 100 ಕೋಟಿ ತಲುಪುತ್ತಿದ್ದು, ಆ ಮೂಲಕ ಕೇಂದ್ರದ ಯೋಜನೆಗಳಿಗೆ ಉತ್ತೇಜನ ನೀಡಲು ಮುಂದಾಗಿದೆ. ..

2022ರ ವೇಳೆಗೆ ಬಡವರಿಗಾಗಿ 2.95 ಕೋಟಿ ಮನೆ ನಿರ್ಮಾಣ: ಕೇಂದ್ರ ಸರ್ಕಾರ
ಎಲ್ಲರಿಗೂ ಮನೆ ಯೋಜನೆಯ ಅಂಗವಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಬಡವರಿಗಾಗಿ 2.95 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆಗೆ...

29 ಸಾವಿರ ಹೊಸ ಟವರ್ ಸ್ಥಾಪನೆ; ಸಂಪರ್ಕ ರಹಿತ ಗ್ರಾಮ 56 ಸಾವಿರ
ಕಾಲ್‍ಡ್ರಾಪ್ ಸಮಸ್ಯೆಯನ್ನು ನಿವಾರಿಸಬೇ ಕೆಂದು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದರಿಂದ ಖಾಸಗಿ ದೂರಸಂಪರ್ಕ ಸೇವಾ ಕಂಪನಿಗಳು ದೇಶಾದ್ಯಂತ 29,000 ಹೊಸ ಟವರ್‍ಗಳನ್ನು ಸ್ಥಾಪಿಸಿವೆ..

ಸುಳ್ಳು ಹೇಳುವುದರಲ್ಲಿ ರಾಹುಲ್ ಗಾಂಧಿ ಪರಿಣಿತ: ರವಿಶಂಕರ್ ಪ್ರಸಾದ್
ನ್ಯಾಷನಲ್ ಹೆರಾಲ್ಡ್ ಪ್ರಕರಣ ಒಂದು ರಾಜಕೀಯ ದ್ವೇಷ ಎಂದು ಹೇಳುತ್ತಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ಬಿಜೆಪಿ ಸಚಿವ ರವಿಶಂಕರ್ ಪ್ರಸಾದ್,...

ಶೀಘ್ರದಲ್ಲೇ ಕಾಲ್ ಡ್ರಾಪ್ ಸಮಸ್ಯೆಗೆ ಮುಕ್ತಿ
ದೇಶಾದ್ಯಂತ ಮೊಬೈಲ್ ಬಳಕೆದಾರರು ಎದುರಿಸುತ್ತಿರುವ ಕಾಲ್ ಡ್ರಾಪ್ ಸಮಸ್ಯೆ ಶೀಘ್ರದಲ್ಲಿ ಅಂತ್ಯವಾಗುವ ಭರವಸೆ ದೊರೆತಿದೆ. ಇನ್ನು ಒಂದು ತಿಂಗಳಲ್ಲಿ ಈ ...

ಸ್ಪೆಕ್ಟ್ರಂ ಟ್ರೇಡಿಂಗ್ ಮಾರ್ಗಸೂಚಿಗಳಿಗೆ ಕೇಂದ್ರ ಸರ್ಕಾರದ ಅನುಮೋದನೆ
ಕೇಂದ್ರ ಸಚಿವ ಸಂಪುಟ ಬಹುನಿರೀಕ್ಷಿತ ಸ್ಪೆಕ್ಟ್ರಂ ಟ್ರೇಡಿಂಗ್ ಮಾರ್ಗಸೂಚಿಗಳಿಗೆ ಅನುಮೋದನೆ ನೀಡಿದೆ.

ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಲಕ್ಷ ಕೋಟಿ ಹೂಡಿಕೆ ಪ್ರಸ್ತಾವ
ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ತಯಾರಿಕೆಗೆ ಸಂಬಂಧಿಸಿದಂತೆ ರು.1 ಲಕ್ಷ ಕೋಟಿ ಹೂಡಿಕೆ ಪ್ರಸ್ತಾವನೆಗಳು ಸರ್ಕಾರದ ಮುಂದಿವೆ ಎಂದು ಕೇಂದ್ರ...

