Ravi shastri

ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಕಾಂಟ್ರ್ಯಾಕ್ಟ್ ವಿಸ್ತರಣೆ ಷರತ್ತು ಇಲ್ಲ: ಬಿಸಿಸಿಐ
2019ರ ಏಕದಿನ ವಿಶ್ವಕಪ್ ವರೆಗೂ ಟೀಂ ಇಂಡಿಯಾ ಕ್ರಿಕೆಟ್ ತಂಡದ ಹಾಲಿ ಕೋಚ್ ರವಿಶಾಸ್ತ್ರಿ ಅವರ ಗುತ್ತಿಗೆ ಇರಲಿದ್ದು ಆ ಬಳಿಕ ಗುತ್ತಿಗೆ ವಿಸ್ತರಣೆ ಇಲ್ಲ ಎಂದ ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಸ ಪಂದ್ಯಗಳಿಗೆ ಕುಲ್ದೀಪ್ ಯಾದವ್ ನಮ್ಮ ನಂ.1 ಸ್ಪಿನ್ನರ್: ರವಿ ಶಾಸ್ತ್ರಿ ಪ್ಲಾನ್ ಬದಲು?
ಸಿಡ್ನಿಯಲ್ಲಿ ಇತ್ತೀಚಿಗೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಗಳನ್ನು ಪಡೆದಿದ್ದ ಕುಲ್ದೀಪ್ ಯಾದವ್ ಪ್ರವಾಸ ಪಂದ್ಯಗಳಿಗೆ ನಂಬರ್ 1 ಸ್ಪಿನ್ನರ್ ಎಂದು ಟೀಂ ಇಂಡಿಯಾ ಮುಖ್ಯ ತರಬೇತುದಾರ ರವಿಶಾಸ್ತ್ರೀ ಹೇಳಿದ್ದಾರೆ.

ಸಚಿನ್ ಕೋಪಗೊಂಡಿರುವುದನ್ನು ನೋಡಿದ್ದೇನೆ, ಆದರೆ ಧೋನಿ ಕೋಪ ನೋಡಿಲ್ಲ: ಕೋಚ್ ರವಿಶಾಸ್ತ್ರಿ
ಶಾಂತ ಸ್ವಭಾವದ ಸಚಿನ್ ತೆಂಡೂಲ್ಕರ್ ಕೂಡ ಕೋಪ ಗೊಂಡಿರುವುದನ್ನು ನೋಡಿದ್ದೇನೆ. ಆದರೆ ಧೋನಿ ಕೋಪಗೊಂಡಿದ್ದನ್ನು ನಾನು ನೋಡಿಲ್ಲ ಎಂದು ಟೀಂ ಇಂಡಿಯಾ ಪ್ರಧಾನ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ರವಿಶಾಸ್ತ್ರಿಗೆ ಎಸ್‌ಸಿಜಿ ಸದಸ್ಯತ್ವದ ಗೌರವ!
ಕ್ರಿಕೆಟ್ ಗೆ ನೀಡಿದ ಕೊಡುಗೆಯನ್ನು ಗೌರವಿಸಿ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣ(ಎಸ್‌ಸಿಜಿ) ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪ್ರಧಾನ ಕೋಚ್ ರವಿಶಾಸ್ತ್ರಿಗೆ ಎಸ್‌ಸಿಜಿ ಸದಸ್ಯತ್ವದ ಗೌರವವನ್ನು ನೀಡಲಾಗಿದೆ.

ಆಸೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು 1983 ವಿಶ್ವಕಪ್ ಗೆಲುವಿಗೆ ಹೋಲಿಕೆ: ರವಿಶಾಸ್ತ್ರಿ ವಿರುದ್ಧ ಮುಗಿಬಿದ್ದ ನೆಟಿಗರು!
71 ವರ್ಷಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಕಾಂಗರೂಗಳನ್ನು ಬಗ್ಗು ಬಡಿದು ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ.

ಅಷ್ಟೊಂದ್ ಅರ್ಜೆಂಟಾ..!; ವೈರಲ್ ಆಯ್ತು ರವಿ ಶಾಸ್ತ್ರಿ ಬಿಯರ್ ಬಾಟಲ್ ಪ್ರಹಸನದ ವಿಡಿಯೋ!
ಮೆಲ್ಬೋರ್ನ್ ನಲ್ಲಿ ಆಸ್ಚ್ರೇಲಿಯಾ ವಿರುದ್ದದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ಸಾಧಿಸಿದ ಬಳಿಕ ತಂಡದ ಕೋಚ್ ರವಿಶಾಸ್ತ್ರಿ ತೀವ್ರ ಟ್ರೋಲ್ ಗೆ ಒಳಗಾಗಿದ್ದಾರೆ.

ನೆಟ್ ಪ್ರಾಕ್ಟೀಸ್ ಬಿಡಿ, ನಮ್ಮ ಹುಡುಗರಿಗೆ ವಿಶ್ರಾಂತಿ ಬೇಕು: ಕೋಚ್ ರವಿ ಶಾಸ್ತ್ರಿ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿರುವ ಭಾರತ ತಂಡದ ಬಗ್ಗೆ ಕೋಚ್ ರವಿಶಾಸ್ತ್ರಿ ಮೆಚ್ಚುಗೆ ವ್ಯಕ್ತಪಡಿಸಿದ್ದು ಆಟಗಾರರಿಗೆ ಸಧ್ಯಕ್ಕೆ ವಿಶ್ರಾಂತಿ ಬೇಕೆಂದು

ವಿಶ್ವಕಪ್‌ವರೆಗೂ ಬದಲಾವಣೆ ಇಲ್ಲ ಎಂದ ಶಾಸ್ತ್ರಿ; ನಾನು ಕೇಳಿದ್ದಕ್ಕೆಲ್ಲಾ 'ಯಸ್' ಅಂತಾರೆ: ರವಿಶಾಸ್ತ್ರಿ ಕಾಲೆಳೆದ ಕೊಹ್ಲಿ!
ವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಹಾಗೂ ಟಿ20 ಸರಣಿ ಗೆಲುವಿನ ಖುಷಿಯಲ್ಲಿರುವ ತಂಡದ ಕೋಚ್ ರವಿಶಾಸ್ತ್ರಿ ಮುಂದಿನ ವಿಶ್ವಕಪ್‌ವರೆಗೂ ತಂಡದಲ್ಲಿ ಯಾವುದೇ ಬದಲಾವಣೆ...

ದಾಖಲೆಗಳ ಮುರಿದ ಮಾತ್ರಕ್ಕೆ ಎಲ್ಲರೂ ಸಚಿನ್, ಸೌರವ್, ದ್ರಾವಿಡ್, ಲಾರಾ ಆಗಲು ಸಾಧ್ಯವಿಲ್ಲ: ಸ್ಟೀವ್ ವಾ
ನಾಯಕ ವಿರಾಟ್ ಕೊಹ್ಲಿ ನೇತೃತ್ವದ ಹಾಲಿ ಟೀಂ ಇಂಡಿಯಾ ಈ ಹಿಂದಿನ ಅಂದರೆ ತಾವೆದುರಿಸಿದ ಟೀಂ ಇಂಡಿಯಾಗಿಂತ ಬಲಿಷ್ಠವಾಗಿದೆ ಎಂದು ನನಗನ್ನಿಸುವುದಿಲ್ಲ. ಎಲ್ಲರೂ ಸಚಿನ್, ಲಾರಾ ಆಗಲು ಸಾಧ್ಯವಿಲ್ಲ ಎಂದು ಆಸಿಸ್ ಕ್ರಿಕೆಟ್ ದಂತಕಥೆ ಸ್ಟೀವ್ ವಾ ಹೇಳಿದ್ದಾರೆ.

