Ravi shastri

ಸಲಹಾ ಸಮಿತಿ ಹಸ್ತಕ್ಷೇಪ ಸಲ್ಲದು: ರವಿ ಶಾಸ್ತ್ರಿ
ಭಾರತ ಕೋಚ್ ಸ್ಥಾನವನ್ನು ರವಿಶಾಸ್ತ್ರಿ ಅವರು ಅಲಂಕರಿಸುವ ಮಾತುಗಳು ಇನ್ನು ಚರ್ಚೆಯಲ್ಲಿರುವಾಗಲೇ, ಸಲಹಾ ಸಮಿತಿಯ ಸದಸ್ಯರಾದ ಸಚಿನ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ತಮ್ಮ ಕಾರ್ಯದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಬಿಸಿಸಿಐಗೆ ತಿಳಿಸಿದ್ದಾರೆ.

ರವಿ ಶಾಸ್ತ್ರಿ ಟೀಂ ಇಂಡಿಯಾದ ಮುಂದಿನ ಕೋಚ್, ವರ್ಷಕ್ಕೆ 7 ಕೋಟಿ ಸಂಭಾವನೆ: ವರದಿ
ಮಾಜಿ ಕ್ರಿಕೆಟಿಗ, ಭಾರತ ತಂಡದ ನಿರ್ದೇಶಕ ರವಿ ಶಾಸ್ತ್ರಿ ಅವರು ಟೀಂ ಇಂಡಿಯಾದ ಕೋಚ್ ಆಗಿ ನೇಮಕಗೊಳ್ಳುವ ಸಾಧ್ಯತೆ ಇದೆ.

ಟೀಂ ಇಂಡಿಯಾಗೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಮಧ್ಯಂತರ ಕೋಚ್
ಟೀಂ ಇಂಡಿಯಾ ಮಾಜಿ ಕೋಚ್ ಡಂಕನ್ ಫ್ಲೆಚರ್ ನಂತರ ಭಾರತ ಕೋಚ್ ಯಾಗಬೇಕೆಂದು ಬಿಸಿಸಿಐ ಇನ್ನು ಸ್ಪಷ್ಟ ನಿಲುವು ಪಡೆದಿಲ್ಲ...

ಶಾಸ್ತ್ರಿ ನೇಮಕ ನಮ್ಮ ವಿಶ್ವಾಸ ಹೆಚ್ಚಿಸಿದೆ: ವಿರಾಟ್ ಕೊಹ್ಲಿ
ಬಾಂಗ್ಲಾದೇಶ ವಿರುದ್ಧದ ಟೂರ್ನಿಗೆ ಟೀಂ ಇಂಡಿಯಾ ಮಾಜಿ ನಾಯಕ ರವಿಶಾಸ್ತಿ ಅವರನ್ನು ಮತ್ತೆ ತಂಡದ ನಿರ್ದೇಶಕರನ್ನಾಗಿ ನೇಮಕ ಮಾಡಿರುವ ಬಿಸಿಸಿಐ...

ಟೀಂ ಇಂಡಿಯಾ ಪ್ರದರ್ಶನ ಅಚ್ಚರಿಯದಲ್ಲ: ಶಾಸ್ತ್ರಿ
ವಿಶ್ವಕಪ್ ಆರಂಭಕ್ಕೂ ಮುನ್ನ ಸೋಲಿನ ಸುಳಿಯಲ್ಲಿ ಸಿಲುಕಿ ನಲುಗಿದ್ದ ಭಾರತ ಕ್ರಿಕೆಟ್ ತಂಡ, ಟೂರ್ನಿ ಆರಂಭದ ನಂತರ ಅತ್ಯುತ್ತಮ...

ಶಾಸ್ತ್ರಿ ನೆರವು ಕೋರಿದ ಧೋನಿ
ವಿಶ್ವಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಗೆಲವು ದಾಖಲಿಸಿದ್ದರೂ ಟೀಂ ಇಂಡಿಯಾದಲ್ಲಿ ಇನ್ನೂ ನ್ಯೂನತೆಗಳಿವೆ..

ವಿವಾದದ ಸುಳಿಯಲ್ಲಿ ಡಂಕನ್ ಫ್ಲೆಚರ್
ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಮುಂದೆ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತಂತೆ ಚರ್ಚಿಸಲು ಕರೆಯಲಾಗುವ ಯಾವುದೇ ಸಭೆಗಳಿಗೆ..

ಧೋನಿ ನಿವೃತ್ತಿ: ವದಂತಿಗಳಿಗೆ ಶಾಸ್ತ್ರಿ ತೆರೆ
ನಾಯಕ ಮಹೇಂದ್ರ ಸಿಂಗ್ ಧೋನಿ ಟೆಸ್ಟ್ ಕ್ರಿಕೆಟ್‌ಗೆ ಏಕಾಏಕಿ ಗುಡ್ ಬೈ ಹೇಳಿದ ಹಿನ್ನಲೆಯಲ್ಲಿ ಭುಗಿಲೆದ್ದಿದ್ದ..

ಸಿಡ್ನಿಯಲ್ಲಿ ಧೋನಿ ಸ್ಟ್ಯಾಂಡ್‌ಬೈ ಕೀಪರ್
ಟೆಸ್ಟ್ ಕ್ರಿಕೆಟ್‌ಗೆ ಭಾರತ ತಂಡದ ನಾಯಕನಾಗಿದ್ದ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ...

