Ravi shastri

ಭಾರತೀಯ ಕ್ರಿಕೆಟ್ ಆಟಗಾರರ ಮಾನಸಿಕ ಹಾಗೂ ದೈಹಿಕ ಬಳಲಿಕೆಯೇ ಸೋಲಿಗೆ ಕಾರಣ: ರವಿಶಾಸ್ತ್ರಿ
ಭಾರತೀಯ ತಂಡ ನಮೀಬಿಯ ಎದುರು 9 ವಿಕೆಟ್ಗಳ ಜಯ ಗಳಿಸಿದ ನಂತರ ಅವರು ಮಾತನಾಡುತ್ತಿದ್ದರು. ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಇದುವರೆಗೂ ಹೊಣೆ ನಿರ್ವಹಿಸಿದ್ದ ರವಿ ಶಾಸ್ತ್ರಿ ಅವಧಿ ಇಂದಿಗೆ ಕೊನೆಗೊಳ್ಳಲಿದೆ.

ನನಗೆ ಬೇಕಾಗಿದ್ದನ್ನು ಸಾಧಿಸಿದ್ದೇನೆ, ಹೆಚ್ಚಿನ ಅವಧಿಗೆ ಕೋಚ್ ಆಗಿ ಮುಂದುವರಿಯಲು ಆಸಕ್ತಿಯಿಲ್ಲ: ನಿವೃತ್ತಿಯತ್ತ ರವಿ ಶಾಸ್ತ್ರಿ ಹೆಜ್ಜೆ
ರವಿ ಶಾಸ್ತ್ರಿ ಅವರು ತಮ್ಮ ಕೋಚ್ ಅವಧಿಯಲ್ಲಿ ತಾವು ಕಂಡ ಅತ್ಯುತ್ತಮ ಟೆಸ್ಟ್ ಕ್ರಿಕೆಟ್ ಬೌಲರ್ ಎಂದರೆ ಜಸ್ ಪ್ರೀತ್ ಬುಮ್ರಾ ಎಂದು ಹೊಗಳಿದ್ದಾರೆ.

ಐದನೇ ಟೆಸ್ಟ್ ಪಂದ್ಯ ನನ್ನಿಂದ ರದ್ದಾಯಿತು ಎಂಬುದನ್ನು ಒಪ್ಪಿಕೊಳ್ಳಲಾರೆ: ಮುಖ್ಯ ಕೋಚ್ ರವಿಶಾಸ್ತ್ರಿ
ಟೀಂ ಇಂಡಿಯಾ-ಇಂಗ್ಲೆಂಡ್ ತಂಡಗಳ ನಡುವೆ ಮ್ಯಾಂಚೆಸ್ಟರ್ ನಲ್ಲಿ ಸೆಪ್ಟೆಂಬರ್ 10 ರಿಂದ ನಡೆಯಬೇಕಿದ್ದ ಐದನೇ ಟೆಸ್ಟ್ ಪಂದ್ಯ ಕೊರೊನಾ ಕಾರಣದಿಂದ ರದ್ದುಗೊಳಿಸಲಾಗಿದೆ.

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಕೊರೋನಾ ಸೋಂಕು!
ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದ್ದು, ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ಅವರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ.

ಭಾರತೀಯ ಕ್ರಿಕೆಟ್ ಪ್ರೇಮಿಗಳ ಕನಸು ನನಸು? ಟಿ20 ವಿಶ್ವಕಪ್ ನಂತರ ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್?
ಭಾರತ ಕ್ರಿಕೆಟ್ ತಂಡಕ್ಕೆ ಕ್ರಿಕೆಟ್ ದಂತಕಥೆ 'ದಿ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಕೋಚ್ ಆಗಬೇಕು ಎನ್ನುವ ಮಹದಾಸೆಗೆ ಮತ್ತೆ ಜೀವಬಂದಿದ್ದು, ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಸಾಧ್ಯತೆಗಳಿವೆ ಎನ್ನಲಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಗೆ ಮೂರು ಪಂದ್ಯ ಸೂಕ್ತ: ರವಿಶಾಸ್ತ್ರಿ
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಒಂದೇ ಪಂದ್ಯದಿಂದ ವಿಜೇತರನ್ನು ನಿರ್ಧರಿಸಬಾರದು, ಮೂರು ಫೈನಲ್ ಪಂದ್ಯ ನಡೆದರೆ ಒಳ್ಳೆಯದು ಎಂದು ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಕೊಹ್ಲಿ-ರಹಾನೆ ನಾಯಕತ್ವದ ನಡುವಿನ ವ್ಯತ್ಯಾಸ ತಿಳಿಸಿದ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ
ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ, ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ನಾಯಕತ್ವದ ನಡುವಿನ ವ್ಯತ್ಯಾಸವನ್ನು ವಿವರಿಸಿದ್ದಾರೆ.

ರೋಹಿತ್ ಶರ್ಮಾ ತಂಡ ಸೇರುತ್ತಾರೆ, ಆದರೆ ಆಡುವುದು ಡೌಟ್: ರವಿಶಾಸ್ತ್ರಿ
ಮಂಡಿರಜ್ಜು ಗಾಯದಿಂದ ಚೇತರಿಸಿಕೊಂಡು ಇದೀಗ ಸಿಡ್ನಿಯಲ್ಲಿ ಕ್ವಾರಂಟೈನ್ ಆಗಿರುವ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರು ಮೆಲ್ಬೋರ್ನ್‌ನಲ್ಲಿರುವ ಟೀಂ ಇಂಡಿಯಾ ಸೇರಲಿದ್ದಾರೆ. ಆದರೆ ಜನವರಿ 7ರಿಂದ ಪ್ರಾರಂಭವಾಗುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಾರೆಯೇ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.

ಪೃಥ್ವಿ ಶಾ, ರವಿಶಾಸ್ತ್ರಿಯನ್ನು ಟ್ರೋಲ್ ಮಾಡಿದ ನೆಟ್ಟಿಗರು
ಇದೀಗ ಪೃಥ್ವಿ ಶಾ ಹಾಗೂ ಕೋಚ್ ರವಿಶಾಸ್ತ್ರಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದಾರೆ.

