ಸಿನಿಮಾ ಸುದ್ದಿ'ಹೆಡ್ ಬುಷ್' ನಲ್ಲಿ ಪ್ರೊಫೆಸರ್ ಆಗಿ ಕ್ರೇಜಿಸ್ಟಾರ್ ರವಿಚಂದ್ರನ್ ಎಂಟ್ರಿ!
ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ತಂಡವನ್ನು ಕ್ರೇಜಿ ಸ್ಟಾರ್ ರವಿಚಂದ್ರನ್ ಸೇರಿದ್ದಾರೆ. ಸಿನಿಮಾ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ರವಿಚಂದ್ರನ್ ಹೆಡ್ ಬುಷ್ ಸಿನಿಮಾದಲ್ಲಿ ತಾವು ಪ್ರೊಫೆಸರ್ ಪಾತ್ರ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.