Ravichandran Ashwin

ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ, ಅಧಿಕೃತ ಭಾಷೆಯಷ್ಟೆ: ಮತ್ತೆ ಚರ್ಚೆ ಹುಟ್ಟುಹಾಕಿದ ಆರ್ ಅಶ್ವಿನ್
ಅನುಭವಿ ಆಫ್ ಸ್ಪಿನ್ನರ್ ಅಶ್ವಿನ್, ಟೀಂ ಇಂಡಿಯಾ ನಾಯಕತ್ವದ ವಿಷಯವನ್ನೂ ಪ್ರಸ್ತಾಪಿಸಿದ್ದಾರೆ.

'Sand paper ಗೂ ಫಿಂಗರ್ ಪ್ರೊಟೆಕ್ಟರ್ ಗೂ ವ್ಯತ್ಯಾಸ ಇಲ್ವಾ'?: ಬುಮ್ರಾ ವಿರುದ್ಧ Ball-Tampering ಆರೋಪ, ಆಸಿಸ್ ಅಭಿಮಾನಿಗೆ ಗುಮ್ಮಿದ R Ashwin
ಇಡೀ ಸರಣಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದು ಸರಣಿ ಶ್ರೇಷ್ಟ ಪ್ರಶಸ್ತಿ ಪಡೆದ ಬುಮ್ರಾ ವಿರುದ್ಧವೇ ಆಸ್ಟ್ರೇಲಿಯಾ ಅಭಿಮಾನಿಗಳು ಬಾಲ್ ಟ್ಯಾಂಪರಿಂಗ್ ಆರೋಪ ಮಾಡುತ್ತಿದ್ದಾರೆ.

Ind vs Aus: ಜಸ್ಪ್ರೀತ್ ಬುಮ್ರಾ ಮತ್ತೊಂದು ದಾಖಲೆ
ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳ ಗಡಿ ದಾಟಿದ ಎಲ್ಲ ಬೌಲರ್‌ಗಳ ಪೈಕಿ ಬುಮ್ರಾ 20 ರೊಳಗಿನ ಸರಾಸರಿ ಹೊಂದಿರುವ ಏಕೈಕ ಬೌಲರ್ ಆಗಿದ್ದಾರೆ.

ನನ್ನ ಕ್ರಿಕೆಟ್‌ನ MVP ನಾನೇ ಹೊರತು ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಅಲ್ಲ: ರವಿಚಂದ್ರನ್ ಅಶ್ವಿನ್
ಬಹಳಷ್ಟು ಜನರು ಭಾರತೀಯ ಕ್ರಿಕೆಟ್ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಬಗ್ಗೆ ಮಾತನಾಡುತ್ತಾರೆ. ಇದು ಬದಲಾಗಬೇಕು.

ಹಿನ್ನೋಟ 2024: ಈ ವರ್ಷ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದವರು ಇವರೇ...
2024ನೇ ವರ್ಷವು ಮುಗಿದು 2025ಕ್ಕೆ ಕಾಲಿಡಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ವರ್ಷ ಟೀಂ ಇಂಡಿಯಾ ಎಲ್ಲ ಮಾದರಿಯ ಕ್ರಿಕೆಟ್ ಪಂದ್ಯಗಳಲ್ಲಿ ಅತ್ಯುತ್ತಮವಾದ ಪ್ರದರ್ಶನ ನೀಡಿದೆ ಮತ್ತು ಬಲಿಷ್ಠವಾದ ಬೌಲಿಂಗ್ ಕೂಡ ತಂಡದ ಯಶಸ್ಸಿಗೆ ದೊಡ್ಡ ಕೊಡುಗೆ ನೀಡಿದೆ. 2024 ರಲ್ಲಿ ಭಾರತದ ಪರ ಅಗ್ರ ವಿಕೆಟ್ ಪಡೆದವರ ಪಟ್ಟಿ ಇಲ್ಲಿದೆ...

ಆರ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಣೆ: ಅಭಿನಂದನೆ ಸಲ್ಲಿಸಿ ಪ್ರಧಾನಿ ಮೋದಿ ಸುದೀರ್ಘ ಪತ್ರ
ಭಾರತ ತಂಡದ ದಿಗ್ಗಟ ಆಟಗಾರ ರವಿಚಂದ್ರನ್ ಅಶ್ವಿನ್ ತಮ್ಮ ಸುದೀರ್ಘ 14 ವರ್ಷಗಳ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

IPL 2025 ಹರಾಜಿಗೂ ಮುನ್ನ CSK ಗೆ ಆರ್ ಅಶ್ವಿನ್ ವಾಪಸ್; ಹೊಸ ಜವಾಬ್ದಾರಿ ನೀಡಿದ ಫ್ರಾಂಚೈಸಿ
ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು 2008 ರಿಂದ 2015ರವರೆಗೆ ತಾವು ಆಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಗೆ ಮರಳಿದ್ದು, ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅಶ್ವಿನ್ ಐಪಿಎಲ್ 2024ನೇ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಆಡಿದ್ದರು. ಈ ಹೊಸ ಜವಾಬ್ದಾರಿಯನ್ನು ಅವರಿಗೆ ಸಿಎಸ್‌ಕೆ ಮಾಲೀಕತ್ವ ಹೊಂದಿರುವ ಇಂಡಿಯಾ ಸಿಮೆಂಟ್ಸ್ ನೀಡಿದೆ.

PBKS vs KKR: ಬೌಲರ್‌ಗಳನ್ನು ಕಾಪಾಡಿ ಎಂದ ರವಿಚಂದ್ರನ್ ಅಶ್ವಿನ್; ಕಾರಣವೇನು?
ಶುಕ್ರವಾರ ಈಡನ್ ಗಾರ್ಡನ್ಸ್ ಅಂಗಳದಲ್ಲಿ ನಡೆದ ಪಂಜಾಬ್ ಮತ್ತು ಕೆಕೆಆರ್ ನಡುವಿನ ಪಂದ್ಯದ ವೇಳೆ ವಿಶ್ವ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆಗಳು ನಿರ್ಮಾಣವಾದವು. ಈ ಹೈಸ್ಕೋರಿಂಗ್ ಪಂದ್ಯದ ನಂತರ 'ಕೆಟ್ಟ ಐಪಿಎಲ್' ಹ್ಯಾಶ್‌ಟ್ಯಾಗ್ ಎಕ್ಸ್‌ನಲ್ಲಿ ಟ್ರೆಂಡ್ ಆಯಿತು. ಭಾರತ ತಂಡದ ಹಿರಿಯ ಕ್ರಿಕೆಟಿಗ, ಬೌಲರ್ ರವಿಚಂದ್ರನ್ ಅಶ್ವಿನ್ ಕೂಡ ಟ್ವೀಟ್ ಮಾಡಿ, ಬೌಲರ್‌ಗಳನ್ನು ಉಳಿಸಿ ಎಂದರು.

5ನೇ ಟೆಸ್ಟ್: ಅಶ್ವಿನ್ ಗೆ ಐದು ವಿಕೆಟ್, ಅಂತಿಮ ಟೆಸ್ಟ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತ!
ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲೂ ಭಾರತ ತಂಡ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

